ಸಾಗರದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಶಾಸಕರ ಮೌನಕ್ಕೆ ಬೇಳೂರು ಆಕ್ರೋಶ

Beluru-Gopalakrishna-General-Image

SHIVAMOGGA LIVE NEWS | SAGARA | 9 ಜೂನ್ 2022 ಶಿಕ್ಷಕರ ಕೊರತೆಯಿಂದಾಗಿ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ಲಭಿಸುತ್ತಿಲ್ಲ. ಶಾಲೆಗಳಿಗೆ ಮೂಲ ಸೌಕರ್ಯವನ್ನು ಒದಗಿಸದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಶಾಲೆಗಳಲ್ಲಿ ತರಗತಿ ಆರಂಭವಾಗಿ ಒಂದು ತಿಂಗಳು ಕಳೆದರೂ ಶಿಕ್ಷಕರಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಆಪಾದಿಸಿದರು. ಕ್ಷೇತ್ರದ ಶಾಸಕರು ಮೌನವಾಗಿದ್ದಾರೆ ಇತ್ತೀಚೆಗೆ ಸುರಿದ … Read more

ಆಡಿಯೋ ವೈರಲ್ ಬೆನ್ನಿಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ, ಇಲ್ಲಿದೆ ಟಾಪ್ 5 ಪಾಯಿಂಟ್ಸ್

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021 ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ಲೀಕ್ ಆದ ಬೆನ್ನಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದೇನು? ಇಲ್ಲಿದೆ ಟಾಪ್ 5 ಪಾಯಿಂಟ್‍ ರಾಜಕಾರಣದಲ್ಲಿ ಅಧಿಕಾರ ಶಾಶ್ವತ ಅಲ್ಲ. ನಾನು ಮಂತ್ರಿ ಸ್ಥಾನಕ್ಕಾಗಿ ಗೂಟ ಹೊಡೆದುಕೊಂಡು ಕುಳಿತಿಲ್ಲ. ಹೋದರೆ ಒಂದು ಗೂಟ ಹೋಯ್ತು ಎಂದುಕೊಳ್ಳುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಆಡಿಯೋ ವಿಚಾರ … Read more

ಸಿಗಂದೂರು ದೇವಸ್ಥಾನದ ಕುರಿತು ಮಹತ್ವದ ಸಭೆ, ಜಾತ್ಯತೀತ ಹೋರಾಟಕ್ಕೆ ಸಿದ್ಧತೆ

071120 Hultikoppa Shridhar about Sigandur Issue 1

ಶಿವಮೊಗ್ಗ ಲೈವ್.ಕಾಂ | SHIMOGA CITY | 7 ನವೆಂಬರ್ 2020 ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ನೇಮಕ ಮಾಡಿರುವ ಮೇಲುಸ್ತುವಾರಿ ಸಮಿತಿಯನ್ನು ರದ್ದುಗೊಳಿಸಬೇಕು. ಈ ಹಿನ್ನೆಲೆಯಲ್ಲಿ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಜಾತ್ಯತೀತ ಸಭೆ ಕರೆಯಲಾಗಿದೆ ಎಂದು ಆರ್ಯ ಈಡಿಗ ಸಂಘದ ಜಿಲ್ಲಾಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಧರ್, ನವೆಂಬರ್ 9ರಂದು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗದ ಆರ್ಯ ಈಡಿಗ ಸಮುದಾಯ ಭವನದಲ್ಲಿ ಸಭೆ ನಡೆಯಲಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಸಭೆಯ … Read more