‘ಒಕ್ಕಲಿಗ, ಕುರುಬ, ಕೊಂಕಣಿ, ಕೊಡವ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ, ನೂರು ಕೋಟಿ ಮೀಸಲಿಡಿ’

211120 Kalluru Megharaj Press Meet 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020 ಜಾತಿಗೊಂದು ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆ ಅರ್ಥಹೀನ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲ್ಲೂರು ಮೇಘರಾಜ್, ರಾಜ್ಯ ಸರ್ಕಾರ ಮರಾಠ, ಲಿಂಗಾಯತ – ವೀರಶೈವ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿದೆ. ಇದೆ ರೀತಿ ಇತರೆ ಜಾತಿಗಳ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಹಿಂದುಳಿದ ವರ್ಗಗಳಾದ ಒಕ್ಕಲಿಗ, ಜೈನ, ತಿಗಳರು, … Read more