ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ
SHIVAMOGGA LIVE NEWS | 3 DECEMBER 2023 SHIMOGA : ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಆಸ್ತಿ ವ್ಯಾಜ್ಯದ ಹಿನ್ನೆಲೆ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಮೇಲಿನ ಹನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಲಕಟ್ಟೆ ಗ್ರಾಮದ ವಾಸಿ ಮಹೇಶಪ್ಪ (60) ಮೃತರು. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಮಹೇಶಪ್ಪ ದ್ವಿಚಕ್ರ ವಾಹನದಲ್ಲಿ ಬೆಳಲಕಟ್ಟೆಕ್ಕೆ ತೆರಳುತ್ತಿದ್ದರು. ಈ ವೇಳೆ ಅವರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ. ನರಳಾಡಿ … Read more