BREAKING NEWS – ಶಿವಮೊಗ್ಗದಲ್ಲಿ ಕೊಲೆ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಶಂಕೆ
ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲಿ ಘಟನೆ (Incident) ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಯುವತಿ ಇದ್ದ ಆಂಬುಲೆನ್ಸ್‌ಗೆ ಜೀರೋ ಟ್ರಾಫಿಕ್, ವಿಮಾನ ನಿಲ್ದಾಣದಿಂದ ಮುಂಬೈಗೆ ಶಿಫ್ಟ್ ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ … Read more