ಲಕ್ಷ ಲಕ್ಷ ಕರೆಂಟ್ ಬಿಲ್ ಬಾಕಿ, ಎರಡು ಗ್ರಾಮ ಪಂಚಾಯಿತಿ ಕಚೇರಿಯ ವಿದ್ಯುತ್ ಕಟ್
ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 29 ಡಿಸೆಂಬರ್ 2021 ವಿದ್ಯುತ್ ಬಿಲ್ ಪಾವತಿ ಮಾಡದ ಗ್ರಾಮ ಪಂಚಾಯಿತಿಗಳಿಗೆ ಮೆಸ್ಕಾಂ ಅಧಿಕಾರಿಗಳು ಶಾಕ್ ನೀಡಿದ್ದಾರೆ. ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಮೀಟರ್’ಗಳಿಗೆ ಅಳವಡಿಸಿದ್ದ ಫ್ಯೂಸ್ ಕಿತ್ತೊಯ್ದಿದ್ದಾರೆ. ತೀರ್ಥಹಳ್ಳಿ ತಾಲೂಕು ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ಮತ್ತು ಮುಳಬಾಗಿಲು ಗ್ರಾಮ ಪಂಚಾಯಿತಿ ಕಚೇರಿಗಳ ವಿದ್ಯುತ್ ಕಡಿತಗೊಳಿಸಲಾಗಿದೆ. ಎಷ್ಟೆಷ್ಟು ಬಾಕಿ ಇದೆ? ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯು ತಾಲೂಕಿನ ಅತಿದೊಡ್ಡ ಮತ್ತು ತೆರಿಗೆ, ರಾಯಲ್ಟಿ ರೂಪದಲ್ಲಿ ಅತಿ ಹೆಚ್ಚು ಆದಾಯ ಹೊಂದಿದೆ. … Read more