ಶಿವಮೊಗ್ಗದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣ, ತಕ್ಷಣ ಕ್ರಮಕ್ಕೆ ಒತ್ತಾಯ, ದೂರಿನಲ್ಲಿ ಏನೆಲ್ಲ ಇದೆ?
ಶಿವಮೊಗ್ಗ: ನಗರದ ವಿವಿಧೆಡೆ ನಿಯಮ ಬಾಹಿರವಾಗಿ ಕಟ್ಟಡಗಳನ್ನು (Building) ನಿರ್ಮಿಸಲಾಗಿದೆ. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಾಧ್ಯಕ್ಷ ಎಂ.ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಕೆ.ದೇವೇಂದ್ರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಸಲ್ಲಿಸಲಾಯಿತು. 2004 ರಿಂದ 2024ರವರೆಗೆ ಕಟ್ಟಡಗಳಿಗೆ ನೀಡಿರುವ ಲೈಸೆನ್ಸ್ ಮತ್ತು ಪರವಾನಗಿ … Read more