ಶಿವಮೊಗ್ಗದಲ್ಲಿ ಹಂದಿ ಕಂಡರೆ ಕಾನೂನು ಕ್ರಮ, ಮೂರು ದಿನದ ಗಡುವು
SHIVAMOGGA LIVE NEWS | 13 JUNE 2024 SHIMOGA : ನಗರದಲ್ಲಿ ಹಂದಿಗಳ (Pig) ಹಾವಳಿಗೆ ಜನ ಬೇಸತ್ತಿದ್ದಾರೆ. ಈ ಮಧ್ಯೆ ಹಂದಿ ಸಾಗಣೆಕಾದರರಿಗೆ ಮಹಾನಗರ ಪಾಲಿಕೆ ಖಡಕ್ ಎಚ್ಚರಿಕೆ ನೀಡಿದೆ. ಮೂರು ದಿನದಲ್ಲಿ ಹಂದಿಗಳನ್ನು ಖಾಲಿ ಮಾಡದೆ ಇದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಗಡುವು ನೀಡಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತರು ವಿವಿಧೆಡೆ ಭೇಟಿ ನೀಡಿದ್ದ ಸಂದರ್ಭ ಹಂದಿ ಸಾಕಣೆ ವಿರುದ್ಧ ಸಾರ್ವಜನಿಕರು, ಜನಪ್ರತಿನಿಧಿಗಳು ದೂರು ನೀಡಿದ್ದರು. ಹಂದಿಗಳಿಂದಾಗಿ ಆರೋಗ್ಯ … Read more