ಕುಂಸಿ ಸೇರಿದಂತೆ ಹಲವೆಡೆ ಇವತ್ತು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

KUMSI-NEWS

ಶಿವಮೊಗ್ಗ: ಕುಂಸಿ ಉಪವಿಭಾಗದ ಹಾರ್ನಳ್ಳಿ ಶಾಖಾ ವ್ಯಾಪಿಯಲ್ಲಿ ಎಲ್.ಟಿ ಲೈನ್‌ನ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಜನವರಿ 10 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ರಸ್ತೆಯಲ್ಲಿ ದಿಢೀರ್‌ ಎದುರಿಗೆ ಬಂದ ಮುಸುಕುಧಾರಿ, ಖಾರದ ಪುಡಿ ಎರಚಿ, ಗೃಹಿಣಿ ತಲೆಗೆ ರಾಡ್‌ನಿಂದ ಹೊಡೆತ ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಹಾರ್ನಳ್ಳಿ, ರಾಮನಗರ, ಮುದುವಾಲ, … Read more