ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ಫೆಬ್ರವರಿ 7ರ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ (power cut) ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ಕರೆಂಟ ಇರಲ್ಲ? ಚಿಕ್ಕಲ್ಲು ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶ್ವರನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೊನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕಾ ಲೇಔಟ್, ಬಿ.ಹೆಚ್.ರಸ್ತೆ … Read more