ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

power cut mescom ELECTRICITY

ಶಿವಮೊಗ್ಗ: ಎಂ.ಆರ್.ಎಸ್. 220 ಕೆವಿ.ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜನವರಿ 17 ರಂದು ಬೆಳಗ್ಗೆ 9.30 ರಿಂದ ಸಂಜೆ 4 ರವರೆಗೆ ವಿವಿಧ ವಿದ್ಯುತ್‌ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್‌ ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, … Read more