ಶಿವಮೊಗ್ಗ ಸಿಟಿಯಲ್ಲಿ ಭಾನುವಾರ ಎಂಟು ಮೈಕ್ರೊ ಕಂಟೈನ್ಮೆಂಟ್ ಜೋನ್ ರಚನೆ, ಏನಿದು ಜೋನ್? ಎಲ್ಲೆಲ್ಲಿ ಮಾಡಲಾಗಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MAY 2021 ಕರೋನ ನಿಯಂತ್ರಣಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧೆಡೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಈ ನಡುವೆ ಭಾನುವಾರ ಎಂಟು ಮೈಕ್ರೊ ಕಂಟೈನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ ನಗರದ ಪ್ರಮುಖ ರಸ್ತೆಗಳು, ಜನನಿಬಿಡ ಪ್ರದೇಶಗಳಲ್ಲಿ ಭಾನುವಾರ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಸ್ಯಾನಿಟೈಸರ್ ಟ್ಯಾಂಕ್ ಹೊತ್ತ ವಾಹನದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಮೈಕ್ರೋ ಕಂಟೈನ್ಮೆಂಟ್ ಜೋನ್ ಭಾನುವಾರ ನಗರದಾದ್ಯಂತ ಎಂಟು ಮೈಕ್ರೊ ಕಂಟೈನ್ಮೆಂಟ್ ಜೋನ್‍ಗಳನ್ನು ಸ್ಥಾಪಿಸಲಾಗಿದೆ. ಕೆಎಸ್‍ಆರ್‍ಟಿಸಿ ಲೇಔಟ್, … Read more