ಶಿವಮೊಗ್ಗಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾರ್ಯಕರ್ತರಿಂದ ಹೂ ಮಳೆಯ ಸ್ವಾಗತ
SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಮೈಕ್ರೋ ಫೈನಾನ್ಸ್‌ಗಳ (Finance) ವಿಚಾರದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಇವತ್ತು ಬೇರೆಲ್ಲ ಸಭೆಗಳನ್ನು ರದ್ದುಗೊಳಿಸಿ ಈ ವಿಚಾರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಸೂಕ್ತ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೈಕ್ರೋ ಫೈನಾನ್ಸ್‌ಗಳ ಬಡ್ಡಿದರ ಅಧಿಕವಿದೆ. ಒಂದು ಕೋಟಿಗು ಹೆಚ್ಚು ಕುಟುಂಬಗಳು ಈ ಫೈನಾನ್ಸ್‌ಗಳ ಫಲಾನುಭವಿಗಳಾಗಿದ್ದಾರೆ. ಆದ್ದರಿಂದ ಕಾನೂನು ಸಲಹೆ, ಸಾಧಕ, … Read more