ಅತ್ತ ಆಟೋ ಚಾಲಕರಿಗೆ ಸಿಎಂ ಪರಿಹಾರ ಘೋಷಣೆ, ಇತ್ತ ಮಧ್ಯವರ್ತಿಗಳಿಂದ ವಸೂಲಿ ಆರಂಭ

Nehru-Road-with-Auto-Shivamogga

ಶಿವಮೊಗ್ಗ ಲೈವ್.ಕಾಂ | SHIMOGA | 9 ಮೇ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಟೋ ಚಾಲಕರಿಗೆ ಪರಿಹಾರ ಘೋಷಿಸಿದ ಮರುದಿನವೇ ಮಧ್ಯವರ್ತಿಗಳು ಅರ್ಜಿ ಸಲ್ಲಿಸುವ ನೆಪದಲ್ಲಿ ಆಟೋ ಚಾಲಕರಿಂದ ಹಣ ಕೀಳುತ್ತಿದ್ದಾರೆ ಎಂದು ಸ್ಮಾರ್ಟ್‍ ಸಿಟಿ ಆಟೋ ಚಾಲಕರ ಸಂಘದ ಅಧ್ಯಕ್ಷ ಡಿ.ಕೃಷ್ಣಪ್ಪ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಹಾರ ಧನಕ್ಕಾಗಿ ಅರ್ಜಿ ಸಲ್ಲಿಸಬೇಕೆಂದು ಸುಳ್ಳುಸುದ್ದಿ ಹಬ್ಬಿಸುತ್ತಿದ್ದು, ಸರ್ಕಾರದಿಂದ ಮಾರ್ಗಸೂಚಿ ಬಂದ ನಂತರ ಅರ್ಜಿ ಸಲ್ಲಿಸುವಂತೆ ಆಟೋ ಚಾಲಕರಲ್ಲಿ ಮನವಿ ಮಾಡಿದರು. ಲಾಕ್‌ಡೌನ್‌ನಿಂದಾಗಿ ಆಟೋ ಚಾಲಕರು ಹಸಿವನ್ನು … Read more