ಭದ್ರಾವತಿ ಈದ್ ಮಿಲಾದ್ ಮೆರವಣಿಗೆ, ಎರಡು ಪ್ರತ್ಯೇಕ ಕೇಸ್ ದಾಖಲು, ಕಾರಣವೇನು?

221021 Eid Milad Procession Case Registered

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 22 ಅಕ್ಟೋಬರ್ 2021 ಈದ್ ಮಿಲಾದ್ ಅಂಗವಾಗಿ ಭದ್ರಾವತಿಯಲ್ಲಿ ಆಯೋಜಿಸಿದ್ದ ಮೆರವಣಿಗೆ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಪ್ರಕರಣ 1 : ಕೋವಿಡ್ ನಿಯಮ ಉಲ್ಲಂಘನೆ ಅನುಮತಿ ಪಡೆಯದೆ ಏಕಾಏಕಿ ಈದ್ ಮಿಲಾದ್ ಮೆರವಣಿಗೆ ನಡೆಸಲಾಗಿದೆ. ಹೊಳೆಹೊನ್ನೂರು ಸರ್ಕಲ್’ನಿಂದ, ಸಿ.ಎನ್.ರಸ್ತೆ, ರಂಗಪ್ಪ ಸರ್ಕಲ್, ಮಾಧವಾಚಾರ್ ಸರ್ಕಲ್, ತರೀಕೆರೆ ರಸ್ತೆ ಮೂಲಕ ಸಾದತ್ ದರ್ಗಾವರೆಗೂ ಮೆರವಣಿಗೆ ನಡೆಸಲಾಯಿತು. ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಮುರ್ತುಜಾ ಖಾನ್, … Read more

ಶಿವಮೊಗ್ಗದಲ್ಲಿ ಸಂಭ್ರಮದ ಈದ್ ಮಿಲಾದ್, ನಗರದ ವಿವಿಧೆಡೆ ಅದ್ಧೂರಿ ಮೆರವಣಿಗೆ

ಶಿವಮೊಗ್ಗ ಲೈವ್.ಕಾಂ | SHIMOGA | 10 ನವೆಂಬರ್ 2019 ಶಿವಮೊಗ್ಗದಲ್ಲಿ ಇವತ್ತು ಸಂಭ್ರಮದಿಂದ ಈದ್ ಮಿಲಾದ್ ಆಚರಿಸಾಯಿತು. ಹಬ್ಬದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಮುಸ್ಲಿಂ ಸಮುದಾಯದ ವತಿಯಿಂದ ವಿಜೃಂಭಣೆಯಿಂದ ಮೆರವಣಿಗೆ ಅಯೋಜಿಸಾಗಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು. ವಿವಿಧ ಹಾಡುಗಳಿಗೆ ಯುವಕರು ಭರ್ಜರಿ ಸ್ಟೆಪ್ಸ್ ಹಾಕಿದರು. ಘೊಷಣೆಗಳನ್ನು ಕೂಗಿದರು. ಮೆರವಣಿಗೆ ಕಣ್ತುಂಬಿಕೊಳ್ಳಲು ದೊಡ್ಡ ಸಂಖ್ಯೆಯಲ್ಲಿ ಜನರು ರಸ್ತೆಯ ಎರಡು ಬದಿಯಲ್ಲಿ ನೆರೆದಿದ್ದರು. ಇನ್ನು, ಮೆರವಣಿಗೆ ಸುಗಮಾಗಿ ಸಾಗಲು ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು. ಶಿವಮೊಗ್ಗ … Read more