ಹೊಟ್ಟೆ ತುಂಬಾ ಊಟ ಮಾಡಿ ಅಡುಗೆ ಭಟ್ಟನ ಮುಖದ ಮೇಲೆ ಬಿಸಿ ಎಣ್ಣೆ ಎರಚಿದರು, ದಾಂಧಲೆಯ ವಿಡಿಯೋ ವೈರಲ್
SHIVAMOGGA LIVE NEWS | 15 ಮಾರ್ಚ್ 2022 ಹೊಟ್ಟೆ ಬಿರಿಯುವ ಹಾಗೆ ಮಾಂಸದೂಟ ಮಾಡಿ ಯುವಕರ ಗುಂಪು ಬಿಲ್ ಕೇಳಿದಾಗ ಜಗಳ ಶುರು ಮಾಡಿ ಹೊಟೇಲ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಡುಗೆ ಭಟ್ಟನ ಮುಖದ ಮೇಲೆ ಬಾಣೆಲೆಯಲ್ಲಿದ್ದ ಬಿಸಿ ಎಣ್ಣೆಯನ್ನು ಎರಚಿದ್ದಾರೆ. ಭದ್ರಾವತಿಯ ಜನ್ನಾಪುರದಲ್ಲಿ ಘಟನೆ ಸಂಭವಿಸಿದೆ. ಮಿಲ್ಟ್ರಿ ಹೊಟೇಲ್ ಒಂದರಲ್ಲಿ ಹೊಟ್ಟೆ ಬಿರಿಯುವ ಹಾಗೆ ಮಾಂಸದ ಊಟ ಮಾಡಿದ ಯುವಕರ ಗುಂಪು, ಬಿಲ್ ಕೇಳಿದಾಗ ಗಲಾಟೆ ಶುರು ಮಾಡಿದ್ದಾರೆ. ಮಾಲೀಕನ ಮೇಲೆ ಹಲ್ಲೆ ಜನ್ನಾಪುರದ … Read more