ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಕೋಟಿ ಕೋಟಿ ಲಾಭ, ಹೊಸ ಯೋಜನೆಗಳ ಕುರಿತು ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ
ಶಿವಮೊಗ್ಗ: ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ (ಶಿಮುಲ್) ವಾರ್ಷಿಕ ಸಾಮಾನ್ಯ ಸಭೆ ನಡೆಯಿತು. ಕಳೆದ ಸಾಲಿನಲ್ಲಿ ಶಿಮುಲ್ (Milk Union) ಗಳಿಸಿದ ಲಾಭ, ವಹಿವಾಟು ಕುರಿತು ಮಾಹಿತಿ ನೀಡಲಾಯಿತು. ಈ ವರ್ಷದ ಯೋಜನೆಗಳೇನು? ಒಕ್ಕೂಟವು 2025-26 ನೇ ಸಾಲಿಗೆ ಹಮ್ಮಿಕೊಂಡಿರುವ ಕಾರ್ಯ ಚಟುವಟಿಕೆ ಹಾಗೂ ಯೋಜನೆಯ ವಿವರಗಳನ್ನು ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ಸಭೆಗೆ ಮಂಡಿಸಿದರು. 2025-26ನೇ ಸಾಲಿನಲ್ಲಿ ಒಕ್ಕೂಟದಿಂದ ಸದಸ್ಯ ಸಂಘಗಳಿಗೆ/ ಉತ್ಪಾದಕರಿಗೆ ಹೈನುಗಾರಿಕೆಯನ್ನು … Read more