ಮತ್ತಷ್ಟು ದುಬಾರಿಯಾಗಲಿದೆ ನಂದಿನಿ ಹಾಲು, ಸದ್ಯದಲ್ಲೇ ದರ ಹೆಚ್ಚಳ
BELAGAVI | ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಹಾಮಂಡಳ ಯೋಜಿಸಿದೆ. ಪ್ರತಿ ಲೀಟರ್ ಹಾಲಿನ ದರದಲ್ಲಿ 3 ರೂ. ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. (nandini milk price) ರಾಜ್ಯದ 16 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಪರಿಷ್ಕರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಈಗಾಗಲೆ ಸಮಾನ್ಯ ಸಭೆಯಲ್ಲಿ ಹಾಲು ದರ ಪರಿಷ್ಕರಣೆ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ವೈದ್ಯರು, … Read more