ಮೈಸೂರು ಪೇಪರ್ ಮಿಲ್ಸ್ ಪುನಾರಂಭ ಕುರಿತು ಪರಿಷತ್‌ನಲ್ಲಿ ರುದ್ರೇಗೌಡ ಪ್ರಶ್ನೆ, ಸರ್ಕಾರದ ಉತ್ತರವೇನು?
SHIVAMOGGA LIVE NEWS | 20 FEBRUARY 2024 SESSION NEWS : ನೀಲಗಿರಿ ಬೆಳೆಯಲು ವಿನಾಯಿತಿ ಮತ್ತು ಹೊಣೆಗಾರಿಕೆಗಳಿಲ್ಲದ ಕಂಪನಿ ಕಾರ್ಯಾಚರಣೆಗೆ ಬಿಡ್‌ದಾರರು ಬಯಸಿದ್ದಾರೆ. ಈ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಪುನಾರಂಭಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಸದನಲ್ಲಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಎಸ್.ರುದ್ರೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಎಂಪಿಎಂ ಕುರಿತು … Read more