BREAKING NEWS – ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಮಿನಿ ಬಸ್ ಪಲ್ಟಿ
ಶಿವಮೊಗ್ಗ: ರಸ್ತೆಗೆ ಅಡ್ಡ ಬಂದ ಹಸುವಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಮಿನಿ ಬಸ್ ಪಲ್ಟಿಯಾಗಿದೆ. ಶಿವಮೊಗ್ಗ ತಾಲೂಕು ಕೆಳಕಿನ ಕುಂಚೇನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಮಿನಿ ಬಸ್ಸಿನಲ್ಲಿ ತರೀಕೆರೆ ಮೂಲದ ಸುಮಾರು 25 ಪ್ರವಾಸಿಗರು ಇದ್ದರು ಎಂದು ತಿಳಿದು ಬಂದಿದೆ. ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಪ್ರವಾಸಿಗರು ತರೀಕೆರೆ ಮರಳುತ್ತಿದ್ದರು. ಕೆಳಕಿನ ಕುಂಚೇನಹಳ್ಳಿ ಬಳಿ ರಸ್ತೆಗೆ ಅಡ್ಡ ಬಂದ ಹಸುವಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ನೆರವಿಗೆ ಧಾವಿಸಿದ ಸ್ಥಳೀಯರು ಇನ್ನು, ಘಟನೆಯ ಮಾಹಿತಿ … Read more