ವಿಧಾನ ಪರಿಷತ್‌ನಲ್ಲಿ ಡಾ. ಸರ್ಜಿ ಪ್ರಶ್ನೆ, ಸಚಿವರ ಉತ್ತರವೇನು?

Dr-Dhananjaya-Sarji-and-Minister-Madhu-Bangarappa-at-belagavi-vidhana-parishad

SHIVAMOGGA LIVE NEWS, 9 DECEMBER 2024 ಶಿವಮೊಗ್ಗ : ಅತಿಥಿ ಶಿಕ್ಷಕರ (Guest Teachers) ವೇತನ ಪರಿಷ್ಕರಣೆ ಅಗತ್ಯವಿದೆ. ಈ ಸಂಬಂಧ ಅರ್ಥಿಕ ಇಲಾಖೆ ಅನುಮತಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು. ಡಾ. ಧನಂಜಯ ಸರ್ಜಿ ಪ್ರಶ್ನೆ ಏನು? ರಾಜ್ಯದಲ್ಲಿ 48,657 ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಗ್ರೂಪ್‌ ಡಿ, ಅಟೆಂಡರ್‌ … Read more

ಶಿವಮೊಗ್ಗದ ವಿವಿಧ ಸಭೆ, ಸಮಾರಂಭಗಳಲ್ಲಿ ಇವತ್ತು ಮಿನಿಸ್ಟರ್‌ ಭಾಗಿ

Minister-Madhu-Bangarappa

SHIVAMOGGA LIVE NEWS | 30 NOVEMBER 2024 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಇವತ್ತು ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳು ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಯಾವೆಲ್ಲ ಸಭೆ, ಸಮಾರಂಭದಲ್ಲಿ ಭಾಗಿ? ಬೆಳಗ್ಗೆ 10.30ಕ್ಕೆ ಬಾಲರಾಜ ಅರಸ್‌ ರಸ್ತೆಯಲ್ಲಿ ಕನಕದಾಸ ಭವನ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿರುವ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಶೆಟ್ಟಿಹಳ್ಳಿಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ನತನ … Read more