ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಿನಿಸ್ಟರ್ ಮಧು ಬಂಗಾರಪ್ಪ ಭೇಟಿ, ಹಲವು ಕಾರ್ಯಕ್ರಮದಲ್ಲಿ ಭಾಗಿ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಇವತ್ತು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರವಾಸ ಪಟ್ಟಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ರಾಮೇನಕೊಪ್ಪದಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಯೋಜನೆ ಅಡಿ ಅಭಿವೃದ್ಧಿಪಡಿಸಿರುವ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸೊರಬ ತಾಲೂಕು ಚಂದ್ರಗುತ್ತಿಯಲ್ಲಿ ಹೊರ … Read more