ಶಿವಮೊಗ್ಗಕ್ಕೆ ಬರ್ತಿದ್ದಾರೆ ರೈಲ್ವೆ ಮಿನಿಸ್ಟರ್‌, ನಡೆಯಲಿದೆ ಮಹತ್ವದ ಸಭೆ

Shimoga-Railway-Station-Board

SHIMOGA NEWS, 22 SEPTEMBER 2024 : ಜಿಲ್ಲೆಯ ರೈಲ್ವೆ ಯೋಜನೆಗಳ ಪರಿಶೀಲನೆ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ (Minister) ವಿ.ಸೋಮಣ್ಣ ಶಿವಮೊಗ್ಗ ಭೇಟಿ ನಿಗದಿಯಾಗಿದೆ. ಸೆ.26ರಂದು ಸಚಿವ ಸೋಮಣ್ಣ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಸೆ.26ರಂದು ಹುಬ್ಬಳ್ಳಿಯಿಂದ ಬೆಳಗ್ಗೆ 9.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಶಿವಮೊಗ್ಗ – ಶಿಕಾರಿಪುರ ರೈಲ್ವೆ ಮಾರ್ಗದ ಪರಿಶೀಲನೆ ನಡೆಸಲಿದ್ದಾರೆ. ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ಕೋಚಿಂಗ್‌ ಡಿಪೋ ಕಾಮಗಾರಿ ಪರಿಶೀಲನೆ … Read more