SHIMOGA | ನಾಲ್ಕು ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ, ಮಾರ್ಚ್‌ನಿಂದ ಕಾಮಗಾರಿ ಶುರು, ಬರ್ತಾರೆ ರೈಲ್ವೆ ಮಿನಿಸ್ಟರ್

b y raghavendra about press meet

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JANUARY 2021 ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದೆ. ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿವಮೊಗ್ಗ … Read more

ಶಿವಮೊಗ್ಗಕ್ಕೆ ಬರ್ತಿದ್ದಾರೆ ಶಿಕ್ಷಣ ಸಚಿವ, ವಿವಿಧ ಶಾಲೆಗಳಿಗೆ ಭೇಟಿ, ಶಿಕ್ಷಕರು, ಪೋಷಕರ ಜೊತೆ ಸಂವಾದ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021 ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳು, ಸಂವಾದ ಮತ್ತು ಸಭೆಯಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಜನವರಿ 20ರಂದು ಸಚಿವ ಸುರೇಶ್‍ ಕುಮಾರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ 10ಕ್ಕೆ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಚಿವ ಈಶ್ವರಪ್ಪ … Read more

ಶಿವಮೊಗ್ಗಕ್ಕೆ ಭಾನುವಾರ ಸಿಎಂ ಯಡಿಯೂರಪ್ಪ ಭೇಟಿ, ಜಿಲ್ಲೆ ಅಭಿವೃದ್ಧಿ ಮಹತ್ವದ ಮೀಟಿಂಗ್

181020 CM Yedyurappa Visits Shikaripura 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 6 NOVEMBER 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವೆಂಬರ್ 8ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಆ ದಿನ ಜಿಲ್ಲೆಯ ಅಭಿವೃದ್ಧಿ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಭಾನುವಾರ ಬೆಳಗ್ಗೆ 8.30ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಸಿಎಂ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಖಾಸಗಿ ನ್ಯೂಸ್ ಚಾನೆಲ್ ಒಂದರ ವರ್ಚುಯಲ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ಬಳಿಕ ಸ್ಥಳೀಯ ಕಾರ್ಯಕ್ರಮಗಳಲ್ಲಿ  ಸಿಎಂ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. … Read more

ಬಂಗಾರಪ್ಪ ಅವರ ಮೊದಲ ಪ್ರತಿಮೆ, ಪಾರ್ಕ್ ಉದ್ಘಾಟನೆಗೆ ಸಿದ್ಧ, ಹೇಗಿದೆ ಪಾರ್ಕ್?

251020 Soraba Bangarappa Park Set to Inauguration 1

ಶಿವಮೊಗ್ಗ ಲೈವ್.ಕಾಂ | SORABA NEWS | 25 ಅಕ್ಟೋಬರ್ 2020 ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಮೊದಲ ಪ್ರತಿಮೆ ಉದ್ಘಾಟನೆಗೆ ಸಿದ್ಧವಾಗಿದೆ. ಇದರೊಂದಿಗೆ ಪಟ್ಟಣದ ಹೃದಯ ಭಾಗದಲ್ಲಿ ಬಂಗಾರಪ್ಪ ಅವರ ಹೆಸರಿನ ಪಾರ್ಕ್ ಕೂಡ ಲೋಕಾರ್ಪಣೆಗೊಳ್ಳಲಿದೆ. VIDEO REPORT ಸೊರಬ ಪಟ್ಟಣದ ಬಸ್ ನಿಲ್ದಾಣದ ಮುಂಭಾಗ ಬಂಗಾರಪ್ಪ ಪಾರ್ಕ್ ಸಿದ್ಧಪಡಿಸಲಾಗಿದೆ. ಪಾರ್ಕ್‍ನ ಮಧ್ಯ ಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ರಾಜ್ಯದಲ್ಲಿ ಇದೆ ಮೊದಲ ಬಾರಿಗೆ ಬಂಗಾರಪ್ಪ ಅವರ ಪ್ರತಿಮೆ ಸಿದ್ಧವಾಗಿದೆ. ಹೇಗಿದೆ … Read more

ಸಿಎಂ ಯಡಿಯೂರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ವಿವಿಧ ಕಾರ್ಯಕ್ರಮದಲ್ಲಿ ಭಾಗಿ

181218 Yedyurappa at Shivamogga BSY 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಅಕ್ಟೋಬರ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 18ರಿಂದ 20ರವರೆಗೆ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಶಿಕಾರಿಪುರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಅ.18ರ ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್‍ ಮೂಲಕ ಶಿಕಾರಿಪುರಕ್ಕೆ ಆಗಮಿಸಲಿದ್ದಾರೆ. ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಅ.19ರ ಬೆಳಗ್ಗೆ 11ಕ್ಕೆ ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಸಬಾ ಏತ ನೀರಾವರಿ ಮತ್ತು ಉಡುತಡಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಗಳ ಪಕ್ಕ ಮೂರು ಲಕ್ಷ ಸಸಿ, ನೆಡಲು ಇವತ್ತಿಂದ ಚಾಲನೆ

130620 Eshwarappa Planting in Sappling 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020 ಜಿಲ್ಲೆಯ ಎಲ್ಲಾ 271 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳ ಸುತ್ತ ಕನಿಷ್ಟ 3ಲಕ್ಷ ಸಸಿಗಳನ್ನು ನೆಡುವ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ವೀರಣ್ಣನಬೆನವಳ್ಳಿ ಗ್ರಾಮದ ಕೆರೆಯ ದಂಡೆಯಲ್ಲಿ ಸಸಿಗಳನ್ನು ನೆಟ್ಟು ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಂತರ್ಜಲ ಚೇತನ ಯೋಜನೆಯಡಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಈಗಾಗಲೆ ಚಾಲನೆ ನೀಡಲಾಗಿದೆ. ಇದೀಗ ಪ್ರತಿ ಗ್ರಾಮ … Read more

ಸಚಿವರ ಕಾಲಿಗೆ ಬಿದ್ದ ತಹಶೀಲ್ದಾರ್ ಕೂಡಲೆ ಅಮಾನತು ಮಾಡುವಂತೆ ಆಗ್ರಹ

010520 Thahasildar Fall to Eshwarappas Feet 1

ಶಿವಮೊಗ್ಗ ಲೈವ್.ಕಾಂ | SHIMOGA | 2 ಮೇ 2020 ಸಚಿವ ಈಶ್ವರಪ್ಪ ಅವರ ಕಾಲಿಗೆ ಬೀಳುವ ಮೂಲಕ ಶಿವಮೊಗ್ಗ ತಹಶೀಲ್ದಾರ್ ಅವರು ಪಕ್ಷದ ಕಾರ್ಯಕರ್ತರಂತೆ ವರ್ತಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಎಸ್.ಸುಂದರೇಶ್, ತಾಲೂಕು ದಂಢಾಧಿಕಾರಿ ಆಗಿ ಸಾರ್ವಜನಿಕವಾಗಿ ಸಚಿವರ ಕಾಲಿಗೆ ಬಿದ್ದಿರುವುದು ಖಂಡನೀಯ. ಈ ವರ್ತನೆಯಿಂದ ಸಮಸ್ತ ಸರ್ಕಾರಿ ನೌಕರರಿಗೆ ಅವಮಾನ ಮಾಡುವಂತೆ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವರ ಕಾಲಿಗೆ ಬಿದ್ದ ಅಧಿಕಾರಿಯನ್ನು ಕೂಡಲೇ ಅಮಾನತು … Read more

ಕೋಳಿ ಮಾಂಸ ಮಾರಾಟ ನಿಷೇಧ ತೆರವು, ಶಿವಮೊಗ್ಗದಲ್ಲಿ ಇವತ್ತಿನಿಂದ ಚಿಕನ್ ಅಂಗಡಿ ಓಪನ್ ಮಾಡಲು ಅನುಮತಿ

030420 Chicken Shop in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA | 3 ಏಪ್ರಿಲ್ 2020 ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತಿನಿಂದ ಕೋಳಿ ಮಾಂಸ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, ದೇಶದಲ್ಲೆಲ್ಲೂ ಕೋಳಿ ಮಾಂಸ ಮಾರಾಟಕ್ಕೆ ನಿಷೇಧ ಇರಲಿಲ್ಲ. ಹಕ್ಕಿ ಜ್ವರ ಭೀತಿಯಿಂದ ದಾವಣಗೆರೆ ಜಿಲ್ಲೆಯ ಬನ್ನಿಕೋಡು ಗ್ರಾಮದಲ್ಲಿ ಸಾವಿರಾರು ಕೋಳಿಗಳನ್ನು ಗುಂಡಿ ತೆಗೆದು ಹೂಳಲಾಗಿತ್ತು. ಈ ಹಿನ್ನೆಯಲ್ಲಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಕೋಳಿ ಮಾರಾಟ ನಿಷೇಧಿಸಲಾಗಿತ್ತು ಎಂದರು. ಶಿವಮೊಗ್ಗದಲ್ಲಿ ಹಕ್ಕಿ … Read more

SHIMOGA | ಇದೇ ತಿಂಗಳು ಕೊನೆ, ಶಿವಮೊಗ್ಗ ಸಿಟಿಯ ರಸ್ತೆಗಳಲ್ಲಿನ ಗುಂಡಿಗಳು ಮುಚ್ಚಬೇಕು, ಅಧಿಕಾರಿಗಳ ವಿರುದ್ಧ ಮಿನಿಸ್ಟರ್ ಗರಂ

090919 Pothole at Dheendayal Upadhyaya Road 1

ಶಿವಮೊಗ್ಗ ಲೈವ್.ಕಾಂ | SHIMOGA | 05 ಡಿಸೆಂಬರ್ 2019 ಶಿವಮೊಗ್ಗ ನಗರದ ಎಲ್ಲ ಕಡೆಯೂ ರಸ್ತೆಗಳಲ್ಲಿ ಗುಂಡಿ ಬಿದ್ದಿವೆ. ಗುಂಡಿ ಮುಚ್ಚೋಕೆ ಆಗಲ್ಲ ಎಂದರೆ ಮಹಾನಗರ ಪಾಲಿಕೆಗೆ ಏನು ಅರ್ಥವಿದೆ. ಈ ತಿಂಗಳ ಅಂತ್ಯದೊಳಗೆ ಎಲ್ಲ ರಸ್ತೆಗಳ ಗುಂಡಿಗಳನ್ನೂ ಮುಚ್ಚಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಪ್ರಗತಿ ಪರಿಶೀಲನೆ ನಡೆಸಿ, ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿನ ರಸ್ತೆಗಳ ಗುಂಡಿ ಮುಚ್ಚುವುದಕ್ಕೆ ಎಷ್ಟು ತಿಂಗಳು ಬೇಕು? ಈ … Read more

SHIMOGA| ಮಿನಿಸ್ಟರ್ ವಿರುದ್ಧ ಶಿವಮೊಗ್ಗದಲ್ಲಿ ಇವತ್ತೂ ನಡೆಯಿತು ಪ್ರತಿಭಟನೆ, ಸಂಪುಟದಿಂದ ಕೈಬಿಡುವಂತೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 20 ನವೆಂಬರ್ 2019 ಕಾನೂನು ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಇವತ್ತೂ ಪ್ರತಿಭಟನೆ ನಡೆಯಿತು. ಹಾಲುಮತ ಮಹಾಸಭಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಸಚಿವ ಮಾಧುಸ್ವಾಮಿ ಅವರು ಶ್ರೀ ಈಶ್ವರಾನಂದ ಸ್ವಾಮೀಜಿ ಅವರಿಗೆ ಅಗೌರವ ತೋರಿದ್ದಾರೆ. ಈ ಕುರಿತು ಕುರುಬ ಸಮಾಜದವರು ಸಚಿವರನ್ನು ಪ್ರಶ್ನಿಸಿದಾಗ, ತನ್ನನ್ನು ತಾನು ಒಂದು ಸಮಾಜದ ನಾಯಕ ಎಂದು ಹೇಳಿದ್ದಾರೆ. ಅಲ್ಲದೆ ಬೇರೆ ಸಮಾಜದ ಬಗ್ಗೆ  … Read more