‘ನಾನು ಈ ಬಗ್ಗೆ ಒಂದು ಪರ್ಸೆಂಟ್ ಕೂಡ ಯೋಚನೆ ಮಾಡಿಲ್ಲ, ನನ್ನ ಅಭಿಪ್ರಾಯ ಸ್ಪಷ್ಟ’, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಸೆಪ್ಟೆಂಬರ್ 2019 ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಇ.ಕಾಂತೇಶ್ ಸ್ಪರ್ಧಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಇದನ್ನು ಸಚಿವ ಕೆ.ಎಸ್.ಈಶ್ವರಪ್ಪ ತಿರಸ್ಕರಿಸಿದ್ದಾರೆ. ಪುತ್ರ ಕಾಂತೇಶ್ ಅವರನ್ನು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಕಣಕಿಳಿಸಲಾಗುತ್ತಿದೆ ಎಂದು ಸುದ್ದಿ ಹಾರಿದಾಡುತ್ತಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿವಮೊಗ್ಗದಲ್ಲಿ ಉತ್ತರ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕಾಂತೇಶ್ ಅವರನ್ನು ಅಭ್ಯರ್ಥಿಯಾಗಿಸುವ ಕುರಿತು … Read more