ಶಿವಮೊಗ್ಗ, ಎನ್.ಆರ್.ಪುರ, ತರೀಕೆರೆಗೆ ನಾಳೆ ಸಚಿವ ಮಧು ಬಂಗಾರಪ್ಪ ಭೇಟಿ, ಸಭೆ, ಸಮಾರಂಭದಲ್ಲಿ ಭಾಗಿ
SHIVAMOGGA LIVE NEWS, 30 JANUARY 2024 ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜ.31ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಪ್ರವಾಸ (Tour) ಕೈಗೊಂಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10ಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. 10.30ಕ್ಕೆ ಮ್ಯಾಮ್‌ಕೋಸ್ ಚುನಾವಣೆ ಸಂಬಂಧ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಬಳಿ ಶ್ರೀ ರಾಮಸೇವಾ ಭಾವಸಾರ ಕ್ಷತ್ರೀಯ ಕ್ರೆಡಿಟ್ ಕೋ … Read more