ಕಲ್ಲಿಹಾಳ್‌ನಲ್ಲಿ ವಿಜಯೇಂದ್ರ ವಿರುದ್ಧ ಮರಾಠ ಸಮಾಜದ ಪ್ರತಿಭಟನೆ, ಕ್ಷಮೆಗೆ ಆಗ್ರಹ

Marata-Samaja-Protest-in-Kallihal-against-vijayendra

SHIVAMOGGA LIVE NEWS | 24 APRIL 2024 HOLEHONNURU : ಸಚಿವ ಸಂತೋಷ್‌ ಲಾಡ್‌ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಲ್ಲಿಹಾಳ್‌ ಸರ್ಕಲ್‌ನಲ್ಲಿ ಮರಾಠ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂತೋಷ್‌ ಲಾಡ್‌ ಅವರ ಕುರಿತು ವಿಜಯೇಂದ್ರ ಹೇಳಿಕೆ ಸಮಾಜಕ್ಕೆ ಮಾಡಿರುವ ಅಪಮಾನ. ಅದ್ದರಿಂದ ಕೂಡಲೆ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮರಾಠ ಸಮಾಜದ ಕಾರ್ಯದರ್ಶಿ ದೇವೇಂದ್ರ ರಾವ್‌ ಅವತಾಡೆ, ಯಶ್ವಂತ ರಾವ್‌ ಘೋರ್ಪಡೆ, ರುದ್ರೋಜಿರಾವ್‌ ಜಾಧವ್‌, … Read more

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಟೂರ್‌ | ಗುರುಗಳ ಬಂಧನಕ್ಕೆ ಮುಸ್ಲಿಮರು ಗರಂ | ಗೋಪಿ ವೃತ್ತದಲ್ಲಿ ಇಷ್ಟಲಿಂಗ ಪೂಜೆ

9-AM-FATAFAT-NEWS.webp

ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಪ್ರವಾಸ SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಫೆ.9 ಮತ್ತು ಫೆ.10ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆ.9ರಂದು ಬೆಂಗಳೂರಿನಿಂದ ಹೊರಟು ಬೆಳಗ್ಗೆ 10.30ಕ್ಕೆ ಸೊರಬದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದಲ್ಲಿ ಗ್ಯಾರಂಟಿ ಯೋಜನೆ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಪುರದಾಳು ಗ್ರಾಮದಲ್ಲಿ ಬಾರೆಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ … Read more

ಶಿವಮೊಗ್ಗಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌, ಮಹತ್ವದ ಮೀಟಿಂಗ್‌ ನಿಗದಿ, ಎಲ್ಲಿಗೆಲ್ಲ ಭೇಟಿ ನೀಡ್ತಾರೆ?

KJ-George-MInister-Karnataka

SHIVAMOGGA LIVE NEWS | 1 FEBRUARY 2024 SHIMOGA : ಇಂಧನ ಸಚಿವ ಕೆ.ಜೆ.ಜಾರ್ಜ್‌ ಫೆ.3ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಿಗ್ಗೆ 11.05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 11.20ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳೊಂದಿಗೆ ಮೆಸ್ಕಾಂ ಮತ್ತು ಕೆಪಿಟಿಸಿಎಲ್ ವಿಷಯಗಳಿಗೆ ಸಂಬಂಧಿಸಿದಂತೆ ಸಭೆ ನಡೆಸುವರು. ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಜೆ.ಎಲ್.ಆರ್. … Read more

ಶಿವಮೊಗ್ಗಕ್ಕೆ ಉಸ್ತುವಾರಿ ಸಚಿವ, ಎರಡು ದಿನ ವಿವಿಧ ಕಾರ್ಯಕ್ರಮದಲ್ಲಿ ಭಾಗಿ

60823-Minister-Madhu-Bangarappa.jpg

SHIVAMOGGA LIVE NEWS | 25 JANUARY 2024 SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜ.25 ಮತ್ತು 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜ.25ರಂದು ಸಂಜೆ 5 ಗಂಟೆಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ನಗರದ ಬೆಕ್ಕಿನ ಕಲ್ಮಠದಲ್ಲಿ ಶ್ರೀ ಗುರುಬಸವ ಮಹಾ ಶಿವಯೋಗಿಗಳ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ರಾಗಿಗುಡ್ಡದಲ್ಲಿ ನಡೆಯುತ್ತಿರುವ ರಿಪಬ್ಲಿಕ್‌ ಡೇ ಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7ಕ್ಕೆ ಶಿವಮೊಗ್ಗದಿಂದ ಸೊರಬಕ್ಕೆ ತೆರಳಲಿದ್ದು ಅಲ್ಲಿಯೇ ವಾಸ್ತವ್ಯ … Read more

ಶಿವಮೊಗ್ಗದಲ್ಲಿ ಮಿನಿಸ್ಟರ್‌ vs ಸಂಸದ, ಪರಸ್ಪರ ಟೀಕೆ, ಸವಾಲು, ಕಾರಣವೇನು?

Minister-Madhu-Bangarappa-vs-MP-BY-Raghavendra

SHIVAMOGGA LIVE NEWS | 16 JANUARY 2024 SHIMOGA : ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಮಧ್ಯೆ ಅಭಿವೃದ್ಧಿ ಕಾರ್ಯಗಳ ಕುರಿತು ವಾಕ್ಸಮರ ಶುರುವಾಗಿದೆ. ಪರಸ್ಪರ ಸವಾಲು, ಪ್ರತಿ ಸವಾಲು ಹಾಕಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ಜಟಾಪಟಿ ಕುತೂಹಲಕ್ಕೆ ಕಾರಣವಾಗಿದೆ. ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ರಾಘವೇಂದ್ರ ನಡುವಿನ ಜಟಾಪಟಿಯ ವಿವರ ತಿಳಿಯಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗದ ಜೈಲ್‌ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ ಪಂಜು ಹಿಡಿದು ಸಾಗಿದ ಮಿನಿಸ್ಟರ್‌ಗಳು

Yuva-Jyothi-Jaatha-in-Shimoga-city-minister-madhu-bangarappa

SHIVAMOGGA LIVE NEWS | 10 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ಯುವ ಜ್ಯೋತಿ ಜಾಥಾ ಆಯೋಜಿಸಲಾಗಿತ್ತು. ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ಮತ್ತು ಮಧು ಬಂಗಾರಪ್ಪ ಪಂಜು ಹಿಡಿದು ಜಾಥಾದಲ್ಲಿ ಪಾಲ್ಗೊಂಡಿದ್ದರು. ಜೈಲ್‌ ರಸ್ತೆಯಿಂದ ಗೋಪಿ ಸರ್ಕಲ್‌ವರೆಗೆ ಜಾಥಾ ನಡೆಯಿತು. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್‌ ನೇತೃತ್ವದಲ್ಲಿ ಜಾಥಾ ನಡೆಸಲಾಯಿತು. ಸಚಿವರು ಹೇಳಿದ್ದೇನು? ಡಾ. ಶರಣ ಪ್ರಕಾಶ್‌ ಪಾಟೀಲ್‌ : ಯುವನಿಧಿ ಯೋಜನೆ … Read more

ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

041221 Siddaramaiah At Shimoga MLC election campaign

SHIVAMOGGA LIVE NEWS | 10 JANUARY 2024 SHIMOGA : ಯುವನಿಧಿ ಯೋಜನೆಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.12ರಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ಹೆಚ್‌ಎಎಲ್‌ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 11.50ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.10 ಗಂಟೆಗೆ ನಗರದ ಫ್ರೀಡಂ ಪಾರ್ಕ್‌ಗೆ ತಲುಪಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಯುವ ನಿಧಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. … Read more

ಶಿವಮೊಗ್ಗಕ್ಕೆ ವೈದ್ಯಕೀಯ ಶಿಕ್ಷಣ ಸಚಿವ, ಮೂರು ದಿನ ಪ್ರವಾಸ, ಎರಡು ದಿನ ಡಿಸಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್‌

shimoga dc office

SHIVAMOGGA LIVE NEWS | 9 JANUARY 2024 SHIMOGA : ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದ ಹಿನ್ನೆಲೆ ಪೂರ್ವಭಾವಿ ಸಿದ್ಧತೆಗಾಗಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಮೂರು ದಿನ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜ.10ರಂದು ಮಧ್ಯಾಹ್ನ 2.20ಕ್ಕೆ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯುವನಿಧಿ … Read more

‘ನಾನು ಪತ್ರಿಕೆ ನಡೆಸುತ್ತಿದ್ದೆ’, ಪತ್ರಿಕೋದ್ಯಮ ಅನುಭವ ಹಂಚಿಕೊಂಡ ಮಿನಿಸ್ಟರ್‌, ಯಾವ ಪತ್ರಿಕೆ? ಮುಂದೇನಾಯ್ತು?

060123 minister Madhu Bangarappa and Eshwarappa in Shimoga

SHIVAMOGGA LIVE NEWS | 6 JANUARY 2024 SHIMOGA : ಪತ್ರಿಕೆಗಳನ್ನು ನಡೆಸುವುದು ಸವಾಲಿನ ಕೆಲಸ. ಆದರೂ ಪತ್ರಿಕೆಗಳು ಸತ್ಯದ ಪರವಾಗಿ ಪ್ರಭಾವ ಬೀರಬೇಕು. ಪತ್ರಿಕೆಯೊಂದನ್ನು ನಡೆಸಿದ ಅನುಭವ ತಮಗೂ ಇದೆ ಎಂದು ಸಚಿವ ಮಧು ಬಂಗಾರಪ್ಪ ತಮ್ಮ ಪತ್ರಿಕೋದ್ಯಮ ಅನುಭವ ಹಂಚಿಕೊಂಡರು. ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ಮಲೆನಾಡು ಮಿತ್ರ ಪತ್ರಿಕೆಯ ಮರು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ತಾವು ಪತ್ರಿಕೆ ನಡೆಸಿದ ಬಗೆಯನ್ನು ವಿವರಿಸಿದರು. ಮಿನಿಸ್ಟರ್‌ ಹೇಳಿದ 3 ಪ್ರಮುಖಾಂಶ … Read more

ಶಿವಮೊಗ್ಗಕ್ಕೆ ಇವತ್ತು ಸಚಿವ, ಇಬ್ಬರು ಹಿರಿಯ ಅಧಿಕಾರಿಗಳು ಭೇಟಿ, ನಾಳೆ ಮಹತ್ವದ ಮೀಟಿಂಗ್‌

shimoga dc office

SHIVAMOGGA LIVE NEWS | 2 JANUARY 2023 SHIMOGA : ಯುವ ನಿಧಿ ಯೋಜನೆಗೆ ಚಾಲನೆ ಕಾರ್ಯಕ್ರಮದ ಪೂರ್ವ ಸಿದ್ಧತೆ ಹಿನ್ನೆಲೆ ಸಚಿವರು, ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ವಿವಿಧ ಸಭೆಗಳನ್ನು ಆಯೋಜಿಸುತ್ತಿದ್ದಾರೆ. ಯಾರೆಲ್ಲ ಯಾವಾಗ ಭೇಟಿ ನೀಡ್ತಿದ್ದಾರೆ? ಸಚಿವ ಡಾ. ಶರಣ ಪ್ರಕಾಶ್‌ ಆರ್.ಪಾಟೀಲ್‌ : ಜ.2ರಂದು ಸಂಜೆ 7.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜ.3ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11.30ಕ್ಕೆ … Read more