ಸಚಿವ ಸಂಪುಟದಲ್ಲಿ ಶಿವಮೊಗ್ಗಕ್ಕೆ ಸಿಕ್ತು ಪ್ರಾತಿನಿಧ್ಯ, ಮಧು ಬಂಗಾರಪ್ಪಗೆ ಯಾವ ಖಾತೆ ಸಿಗಲಿದೆ?
SHIVAMOGGA LIVE | 27 MAY 2023 BANGALORE : ರಾಜ್ಯದ ನೂತನ ಸಚಿವರ (Minister) ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ. 24 ಹೊಸ ಸಚಿವರು ಇವತ್ತು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿದೆ. ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಲಭಿಸಿದೆ. ನಿರೀಕ್ಷೆಯಂತೆ ಸೊರಬ ಶಾಸಕ ಮಧು ಬಂಗಾರಪ್ಪ ಅವರಿಗೆ ಸಂಪುಟದಲ್ಲಿ ಸ್ಥಾನ ದಕ್ಕಿದೆ. ಇವತ್ತು ಬೆಳಗ್ಗೆ 11.45ಕ್ಕೆ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ … Read more