‘ನಂದಿತಾ ಕೇಸಿನಲ್ಲೂ ಹೀಗೆ ಮಾಡಿದ್ದರು, ತೀರ್ಥಹಳ್ಳಿ ಕ್ಷೇತ್ರದ ಗೌರವ ಉಳಿಸಲು ರಾಜೀನಾಮೆ ಕೊಡಲಿ’

Kimmane-Rathnakar-Former-Minister

SHIVAMOGGA LIVE NEWS | POLITICS NEWS | 7 ಏಪ್ರಿಲ್ 2022 ತೀರ್ಥಹಳ್ಳಿಯ ಗೌರವ ಉಳಿಸುವುದಕ್ಕಾದರೂ ಆರಗ ಜ್ಞಾನೇಂದ್ರ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್ ಅವರು, ಗೃಹ ಸಚಿವರು ಕಾನೂನು ಕಾಪಾಡಬೇಕು. ಆದರೆ ಅವರೆ ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ಸಚಿವ ಸ್ಥಾನದಿಂದ … Read more

ತೀರ್ಥಹಳ್ಳಿಯಲ್ಲಿ ಗುಂಡು ತಗುಲಿ ಬಿಜೆಪಿ ಮುಖಂಡ ಸಾವು, ಆಸ್ಪತ್ರೆಗೆ ಗೃಹ ಸಚಿವರ ದೌಡು

Firing-at-Thirthahalli-BJP-Leader-Dies

SHIVAMOGGA LIVE NEWS | 26 ಮಾರ್ಚ್ 2022 ಗುಂಡು ತಗುಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಕಾಂತರಾಜು ಸಾವನ್ನಪ್ಪಿದ್ದಾರೆ. ಶಿಕಾರಿಗೆ ತೆರಳಿದ್ದಾಗ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಮೇಲಿನಕೊಪ್ಪ ಕಾಂತರಾಜು (44) ಅವರಿಗೆ ಇವತ್ತು ಮಧ್ಯಾಹ್ನ ಗುಂಡು ತಗುಲಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೇಗಾಯ್ತು ಘಟನೆ? ಬಂದೂಕಿನಿಂದ ಹಾರಿದ ಗುಂಡು ತಗುಲಿ ಕಾಂತರಾಜು ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅಂಬುತೀರ್ಥ ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ನೋವಿನಿಂದ … Read more

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಕೇಸ್ NIAಗೆ, ಏನಿದು NIA? ಇನ್ಮುಂದೆ ತನಿಖೆ ಹೇಗಾಗುತ್ತೆ?

Bajarangadal Worker Harsha Murdered

SHIVAMOGGA LIVE NEWS | 25 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ದೆಹಲಿ ವಿಭಾಗ ಈಗಾಗಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕೊಲೆ ಹಿಂದ ಕಾಣದ ಕೈಗಳು ಹರ್ಷ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಕೊಲೆಗೆ ಬರಿ ದ್ವೇಷ ಕಾರಣವಲ್ಲ. ಕಾಣದ ಕೈಗಳು ಇರುವ ಶಂಕೆ ವ್ಯಕ್ತವಾಗಿತ್ತು. ಇದೆ ಕಾರಣಕ್ಕೆ ಉನ್ನತ ತನಿಖೆ … Read more

ಪ್ರಧಾನಿ ಮೋದಿ ಭೇಟಿ ಮೊದಲು ಹೊಳಲೂರಿನಲ್ಲಿ ಕೇಂದ್ರದ ಅಧಿಕಾರಿಗಳ ಪರಿಶೀಲನೆ

Officials-Visit-Before-PM-Modi-Visit

SHIVAMOGGA LIVE NEWS | 8 ಮಾರ್ಚ್ 2022 ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಇವತ್ತು ಶಿವಮೊಗ್ಗದ ಹೊಳಲೂರು ಗ್ರಾಮದಲ್ಲಿ ಪರಿಶೀಲನೆ ನಡೆಸಿದರು. ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ರಾಜ್ಯ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಏನೆಲ್ಲ ಪರಿಶೀಲಿಸಿದರು? ಹೊಳಲೂರು ಗ್ರಾಮದ ಸ್ವಚ್ಚ … Read more

ತೀರ್ಥಹಳ್ಳಿಯಲ್ಲಿ ಬೈಕ್ ಅಪಘಾತ, ಗಂಭೀರ ಗಾಯಗೊಂಡಿದ್ದ ಮಹಿಳೆ ಮಣಿಪಾಲ ಆಸ್ಪತ್ರೆಯಲ್ಲಿ ಸಾವು

crime name image

SHIVAMOGGA LIVE NEWS | 2 ಮಾರ್ಚ್ 2022 ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಆರಗದ ಹೊಂಡ ಕೆರೆಯ ಬಸ್ತಿ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಅಶೋಕ್ ಮತ್ತು ಅವರ ಪತ್ನಿ ಶೃತಿ ಅವರು ಸಂಬಂಧಿಯ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಕಾರು ಬಂದಿದ್ದು, ಅಶೋಕ ಅವರು ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದ ಗುಂಡಿಗೆ ಬಿದ್ದು ಶೃತಿ ಅವರ ತಲೆ ಭಾಗಕ್ಕೆ ಪೆಟ್ಟು ಬಿದ್ದಿದೆ. … Read more

ನೂತನ ಉಸ್ತುವಾರಿ ಸಚಿವರಿಂದ ಶಿವಮೊಗ್ಗದಲ್ಲಿ ಧ್ವಜಾರೋಹಣ, ಜಿಲ್ಲೆ ಅಭಿವೃದ್ಧಿ ಬಗ್ಗೆ ಹೇಳಿದ ಪ್ರಮುಖ 7 ವಿಚಾರ ಇಲ್ಲಿವೆ

260122 Republic Day Flag Hoisitng by Minister Narayana Gowda

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಜನವರಿ 2022 ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಡಿಎಆರ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭೆಯಲ್ಲಿ ಮಾತನಾಡಿದ ಸಚಿವ ನಾರಾಯಣಗೌಡ ಅವರು ಸರ್ಕಾರದ ಯೋಜನೆಗಳು, ಜಿಲ್ಲೆಯ ಅಭಿವೃದ್ಧಿ ಕುರಿತು ಮಾತನಾಡಿದರು. ಸಚಿವರು ಹೇಳಿದ್ದೇನು? ♦ ಸ್ವಾತಂತ್ರ್ಯದ ಅಮೃತ ಮಹೋತ್ಸವಾದ ಅಂಗವಾಗಿ 14 ಅಮೃತ ಯೋಜನೆಗಳನ್ನು ಹೊಸದಾಗಿ ಘೋಷಿಸಲಾಗಿದ್ದು, ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕ್ರೀಡೆ, ಕೈಗಾರಿಕೆ ವಲಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವುದು ಇದರ ಉದ್ದೇಶವಾಗಿದೆ. ♦ ಶಿವಮೊಗ್ಗ … Read more

ಶಿವಮೊಗ್ಗ ಭೇಟಿ ಮೊದಲು ಯಡಿಯೂರಪ್ಪ ಜೊತೆ ಚರ್ಚೆ, ಇವತ್ತು ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರ ಎಂಟ್ರಿ

250122 Minister Narayana Gowda Meets Yedyurappa before visiting shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022 ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಸಚಿವ ಡಾ.ನಾರಾಯಣಗೌಡ ಅವರು ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೆ ಅದಕ್ಕೂ ಮೊದಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇದು ಪಕ್ಷದ ಮುಖಂಡರಲ್ಲಿ ಚರ್ಚೆಗೆ ಕಾರಣವಾಗಿದೆ. ಸಚಿವ ಡಾ.ನಾರಾಯಣಗೌಡ ಅವರು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಜಿಲ್ಲೆಯ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಅಲ್ಲದೆ ಜಿಲ್ಲೆಯ ಅಭಿವೃದ್ಧಿ ಕುರಿತು … Read more

BREAKING NEWS | ಶಿವಮೊಗ್ಗ ಜಿಲ್ಲೆಗೆ ಹೊಸ ಉಸ್ತುವಾರಿ ಸಚಿವರ ನೇಮಕ

VIDHANA-SOUDHA-GENERAL-IMAGE.jpg

ಶಿವಮೊಗ್ಗದ ಲೈವ್.ಕಾಂ | BANGALORE NEWS | 24 ಜನವರಿ 2022 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಕೂಡ ಬದಲಾಗಿದ್ದಾರೆ. ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗದ ಉಸ್ತುವಾರಿ ಸಚಿವರಾಗಿದ್ದರು. ಆದರೆ ಈ ಭಾರಿ ಅವರಿಗೆ ಪಕ್ಕದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ನೀಡಲಾಗಿದೆ. ಈವರೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದರು. ಇನ್ಮುಂದೆ ಅವರು ತುಮಕೂರು ಜಿಲ್ಲಾ ಉಸ್ತುವಾರಿ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ ಕೇಸ್, ಎರಡು ದಿನ ಏನೆಲ್ಲ ಬೆಳೆವಣಿಗೆಯಾಯ್ತು? ಇಲ್ಲಿದೆ ಸಂಪೂರ್ಣ ಅಪ್ ಡೇಟ್

230122 Search Operation at Pataguppa Bridge New

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 24 ಜನವರಿ 2022 ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಅವರು ಮೃತಪಟ್ಟಿದ್ದಾರೆ. ಪಟಗುಪ್ಪ ಸೇತುವೆ ಸಮೀಪ ಹೊಳೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಈ ಮಧ್ಯೆ ಅವರ ಸಾವಿನ ಕುರಿತು ಕುಟುಂಬದವರು, ಆಪ್ತರು, ಸಂಸ್ಥೆಯ ಕಾರ್ಮಿಕರು ಹಲವು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕಾಶ್ ಅವರು ನಾಪತ್ತೆಯಾದ ಬಳಿಕ ಪ್ರಮುಖ ವಿದ್ಯಮಾನ ನಡೆದವು. ಅವುಗಳ ಸಂಕ್ಷಿಪ್ತ ವಿವರ ಇಲ್ಲಿದೆ. ♦ ರಾತ್ರಿ ಇಡೀ … Read more

‘ನಂದಿತಾ ಪ್ರಕರಣದ ಸಾಕ್ಷಿ ನಾಶವಾಗಿ ಮಣ್ಣು ಹಿಡಿದಿದೆ, ಈಗೇಕೆ ಸಿಬಿಐ ತನಿಖೆ?’, ಗೃಹ ಸಚಿವರ ಆಕ್ರೋಶ

home minister aaraga gnanendra

ಶಿವಮೊಗ್ಗ ಲೈವ್‌.ಕಾಂ | SHIMOGA NEWS | 22 ಜನವರಿ 2022 ಕಿಮ್ಮನೆ ರತ್ನಾಕರ್ ಅವರಿಗೆ ನಂದಿತಾ ಪ್ರಕರಣದಿಂದಾಗಿ ಸೋಲಾಯಿತು ಎಂಬ ಪಾಪಪ್ರಜ್ಞೆ ಕಾಡುತ್ತಿದೆ. ಆದ್ದರಿಂದ ಈ ವಿಚಾರವನ್ನು ಮುಂದಿಟ್ಟುಕೊಂಡು ಮತ್ತೆ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದರು. ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ ಗೃಹ ಸಚಿವ ಆರಗ ಜ್ಞಾನೇಂದ್ರ, ತಮ್ಮ ರಾಜಕೀಯ ಬದುಕು, ಸಚಿವ ಸ್ಥಾನದ ಪ್ರಮುಖ ವಿಚಾರಗಳನ್ನು ಹಂಚಿಕೊಂಡರು. ಹೋಮ್ ಮಿನಿಸ್ಟರ್ ಹೇಳಿದ್ದೇನು? ♦ಹೆಸರಿಗಷ್ಟೆ ಮಂತ್ರಿ … Read more