ಬೈಕ್ ಓಡಿಸಿದ್ದು ಮಗ, ಭಾರಿ ದಂಡ ಕಟ್ಟಬೇಕಾಯ್ತು ಅಪ್ಪ, ಏನಿದು ಕೇಸ್?
SHIMOGA NEWS, 15 SEPTEMBER 2024 : ಅಪ್ರಾಪ್ತ (Minor) ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಕೊಟ್ಟಿದ್ದ ತಂದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಬೈಕ್ ಚಲಾಯಿಸುತ್ತಿದ್ದ ಅಪ್ರಾಪ್ತ ನಗರದ ಎಸ್.ಎನ್.ಸರ್ಕಲ್‌ನಲ್ಲಿ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್, ಸಿಬ್ಬಂದಿ ಸುರೇಶ್ ಮತ್ತು ದಿನೇಶ್ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ಬೈಕ್ ತಡೆದು ತಪಾಸಣೆ ನಡೆಸಿದಾಗ ಚಾಲನೆ ಮಾಡುತ್ತಿದ್ದವನು ಅಪ್ರಾಪ್ತ ಎಂಬುದು ಗೊತ್ತಾಗಿತ್ತು. ಈ ಹಿನ್ನೆಲೆ ದ್ವಿಚಕ್ರ ವಾಹನದ ಮಾಲೀಕನ ವಿರುದ್ಧ ಪ್ರಕರಣ … Read more