ಭದ್ರಾವತಿಯಲ್ಲಿ ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

090925 SP Mithun Kumar Speaks about Bhadravathi Pro Pak slogan 1

ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಪಾಕಿಸ್ತಾನ ಪರ (Pakistan) ಘೋಷಣೆ ಕುಗಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಎಸ್‌.ಪಿ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌ ಇಂದು ಬೆಳಗ್ಗೆ 8.30ರ ಹೊತ್ತಿಗೆ 12 ಸಕೆಂಡ್‌ನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದು ನಮ್ಮ ಗಮನಕ್ಕೆ ಬಂದಿದೆ. ಭದ್ರಾವತಿಯಲ್ಲಿ ನಿನ್ನೆ ನಡೆದ ಮೆರವಣಿಗೆ ಸಂದರ್ಭದ್ದು ಮತ್ತು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು … Read more

ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌

ATNCC-College-Programme-SP-Mithun-Kumar.

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯುವ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು. ಇದನ್ನೂ ಓದಿ » ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು? ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು … Read more

ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು?

New-Year-Meeting-at-Police-DAR-Ground-IPS-GK-Mithun-Kumar.

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಹೊಸ ವರ್ಷಾಚರಣೆ (New Year) ಹಿನ್ನೆಲೆ ಪೊಲೀಸ್‌ ಇಲಾಖೆ ವತಿಯಿಂದ ಹೋಂ ಸ್ಟೇ, ಹೊಟೇಲ್‌‌, ಲಾಡ್ಜ್‌, ರೆಸಾರ್ಟ್‌ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಸೂಚನೆ ನೀಡಲಾಯಿತು. ಏನೆಲ್ಲ ಸೂಚನೆ ನೀಡಲಾಯ್ತು? ಇಲ್ಲಿದೆ ಪಾಯಿಂಟ್ಸ್‌ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ, ಎ.ಜಿ ಕಾರ್ಯಪ್ಪ, ಡಿವೈಎಸ್‌ಪಿಗಳಾದ ಬಾಬು ಆಂಜನಪ್ಪ, ಸುರೇಶ್, ಭದ್ರಾವತಿ ಡಿವೈಎಸ್‌ಪಿ … Read more

ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

SP-Mithun-Kumar-IPS-first-reaction-about-Shiralakoppa-incident.

SHIVAMOGGA LIVE NEWS | 18 FEBRUARY 2024 SHIMOGA : ಶಿರಾಳಕೊಪ್ಪ ಬಸ್‌ ನಿಲ್ದಾಣದ ಸಮೀಪ ಸಂಭವಿಸಿದ ಸ್ಪೋಟದ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಹಂದಿಗೆ ಇಡಲು ತಂದಿದ್ದ ಸಿಡಿ ಮದ್ದು ಸ್ಪೋಟಗೊಂಡಿದೆ ಎಂದು ತಿಳಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್‌ ಮತ್ತು ರೂಪ ದಂಪತಿ ಬೆಡ್‌ ಶೀಟ್‌ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ … Read more

ಶಿವಮೊಗ್ಗ ಗಾಂಧಿ ಬಜಾರ್‌ನಲ್ಲಿ ವ್ಯಾಪಾರ, ವಹಿವಾಟು ಸಹಜ ಸ್ಥಿತಿಗೆ

041023 Gandhi Bazaar In Shimoga.webp

SHIVAMOGGA LIVE NEWS | 4 OCTOBER 2023 SHIMOGA : ಗಾಂಧಿ ಬಜಾರ್‌ (Gandhi Bazaar), ನೆಹರೂ ರಸ್ತೆಯಲ್ಲಿ ವ್ಯಾಪಾರ ವಹಿವಾಟು ನಿರಾತಂಕವಾಗಿ ನಡೆಯುತ್ತಿದೆ. ನಗರದಲ್ಲಿ ಜನ ಸಂಚಾರ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಬೆನ್ನಿಗೆ ಗಾಂಧಿ ಬಜಾರ್‌, ನೆಹರೂ ರಸ್ತೆಯಲ್ಲಿ ಅಂಗಡಿ ಮುಂಗಟ್ಟು ಬಂದ್‌ ಮಾಡಿಸಲಾಗಿತ್ತು. ಇದರಿಂದ ವ್ಯಾಪಾರಿಗಳು ತೀವ್ರ ನಷ್ಟ ಅನುಭವಿಸಿದ್ದರು. ಗ್ರಾಹಕರು ಕೂಡ ಗಾಂಧಿ ಬಜಾರ್‌ಗೆ ಬಂದ ಬರಿಗೈಲಿ ಮರಳಿದ್ದರು. ಇದನ್ನೂ ಓದಿ – ಕಲ್ಲು ತೂರಾಟ ವೇಳೆ … Read more

ಕಲ್ಲು ತೂರಾಟ ವೇಳೆ ರಾಗಿಗುಡ್ಡಕ್ಕೆ ಬಂದಿದ್ದ ಎರಡು ಓಮ್ನಿ ಕಾರು ಪತ್ತೆ, ವಿಚಾರಣೆ ಬಳಿಕ ಕಾರಿನಲ್ಲಿದ್ದವರಿಗೆ ರಿಲೀಫ್‌

SP Mithun Kumar

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಪ್ರಕರಣದ ಹೊತ್ತಿಗೆ ಸ್ಥಳಕ್ಕೆ ಆಗಮಿಸಿದ್ದ ಎರಡು ಓಮ್ನಿ ಕಾರುಗಳ (Omni car) ಕುರಿತು ಅನುಮಾನ ವ್ಯಕ್ತವಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿಯು ವರದಿಯಾಗಿತ್ತು. ಕೂಡಲೆ ಓಮ್ನಿ ಕಾರುಗಳನ್ನು ಪತ್ತೆ ಹಚ್ಚಿದ ಪೊಲೀಸರು ಯುವಕರ ವಿಚಾರಣೆ ನಡೆಸಿದ್ದಾರೆ. ಓಮ್ನಿ ಕಾರಿನಲ್ಲಿದ್ದವರು ದಾವಣಗೆರೆ ಜಿಲ್ಲೆಯ ನ್ಯಾಮತಿ ಮೂಲಕದವರು ಎಂದು ತಿಳಿದು ಬಂದಿದೆ. ಶಿವಮೊಗ್ಗದಿಂದ ತಮ್ಮ ಊರಿಗೆ ತೆರಳುವ ಮಾರ್ಗ ಮಧ್ಯೆ ಮೆರವಣಿಗೆ ನೋಡಲು ರಾಗಿಗುಡ್ಡಕ್ಕೆ ಬಂದಿದ್ದರು … Read more

ರಾಗಿಗುಡ್ಡ ಘಟನೆ, ಬಂಧಿತರ ಪೈಕಿ ಇದ್ದಾರೆ ಮೂರು ಸುಮುದಾಯದವರು, ಆರೋಪಿಗಳು ಸಿಕ್ಕಿದ್ದು ಹೇಗೆ?

Mithun-Kumar-IPS-Shimoga-SP-New-File

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡ ಘಟನೆ ಸಂಬಂಧ ಈತನಕ 24 ಎಫ್‌ಐಆರ್‌ ದಾಖಲಾಗಿದೆ. ಪೊಲೀಸರು (Police) 60 ಮಂದಿಯನ್ನು ಬಂಧಿಸಿದ್ದಾರೆ (Arrest). ಬಂಧಿತರ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಘಟನೆ ಸಂಬಂಧ ಮೂರು ಸಮುದಾಯದವರನ್ನು ಬಂಧಿಸಲಾಗಿದೆ (Arrest) ಎಂದು ತಿಳಿಸಿದರು. ಇದನ್ನೂ ಓದಿ- ಮುಲಾಜಿಲ್ಲದೆ ಕಠಿಣ ಕ್ರಮ, ಉಸ್ತುವಾರಿ ಸಚಿವರ ಖಡಕ್ ವಾರ್ನಿಂಗ್‌ ಎರಡೆರಡು … Read more

‘ಶಿವಮೊಗ್ಗದಲ್ಲಿ ಧಗ ಧಗ, ಕೊತ ಕೊತ ಇಲ್ಲ’, ಕಲ್ಲು ತೂರಾಟ ಕೇಸ್‌ನಲ್ಲಿ ಈತನಕ ಅರೆಸ್ಟ್‌ ಆದವರೆಷ್ಟು?

SP Mithun Kumar

SHIVAMOGGA LIVE NEWS | 2 OCTOBER 2023 SHIMOGA : ರಾಗಿಗುಡ್ಡದಲ್ಲಿ ಕಲ್ಲು ತೂರಾಟ (Stone Pelting) ಪ್ರಕರಣ ಸಂಬಂಧ 60 ಮಂದಿಯನ್ನು ಬಂಧಿಸಲಾಗಿದ್ದು, 24 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಘಟನೆಯಲ್ಲಿ ಒಂದು ಕಾರು, ಆಟೋ, ಎರಡು ಬೈಕುಗಳಿಗೆ ಹಾನಿಯಾಗಿದೆ. 7 ಮನೆಗಳ ಮೇಲೆ ಕಲ್ಲು ತೂರಾಟವಾಗಿತ್ತು. ಅರ್ಧ ಗಂಟೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಶಿವಮೊಗ್ಗ ನಗರದ … Read more

ಹಣಗೆರೆ ಕಟ್ಟೆಯಲ್ಲಿ ಪೊಲೀಸ್‌ ಇಲಾಖೆ ಮಹತ್ವದ ಸಭೆ, 7 ಪ್ರಮುಖ ನಿರ್ಧಾರ ಪ್ರಕಟ, ಏನೇನು?

SP-Mithun-Kumar-IPS-led-a-meeting-at-Hanagere-in-Thirthahalli-Taluk

SHIVAMOGGA LIVE | 14 JUNE 2023 THIRTHAHALLI : ಹಣಗೆರೆ ಕಟ್ಟೆ (Hanagere) ಗ್ರಾಮದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಜನ ಸಂಪರ್ಕ ಸಭೆ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ವಿಚಾರಗಳ ಚರ್ಚೆಯಾಯಿತು. ಈ ವೇಳೆ ಹಲವು ಪ್ರಮುಖ ನಿರ್ಧಾರಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಪ್ರಸ್ತಾಪಿಸಿದರು. ಯಾವೆಲ್ಲ ನಿರ್ಧಾರ ಪ್ರಕಟಿಸಿದರು? ನಿರ್ಧಾರ 1 – ಪ್ರತಿ ಅಮವಾಸ್ಯೆ, ಗುರುವಾರ ಮತ್ತು ಭಾನುವಾರ ಹಣಗೆರೆಕಟ್ಟೆ (Hanagere) ದೇವಸ್ಥಾನಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತರು … Read more

ಯಡಿಯೂರಪ್ಪ ಮನೆ ಮೇಲೆ ದಾಳಿ, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

Mithun-Kumar-IPS-Shimoga-SP-New-File

SHIVAMOGGA LIVE NEWS | 27 MARCH 2023 SHIMOGA : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲಿನ ದಾಳಿ (Attack) ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಕ್ಷಣಾಧಿಕಾರಿ ಹೇಳಿದ್ದಿಷ್ಟು ‘ತಾಲೂಕು ಕಚೇರಿಗೆ ಮನವಿ ಸಲ್ಲಿಸಲು ಸುಮಾರು ಒಂದೂವರೆ ಸಾವಿರದಷ್ಟು ಜನರು ಬಂದಿದ್ದರು. ಸೂಕ್ತ ಬಂದೋಬಸ್ತ್, ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿತ್ತು. ನೂಕಾಟ, ತಳ್ಳಾಟ ಉಂಟಾಯಿತು. ನಮ್ಮ ನಾಲ್ವರು ಸಿಬ್ಬಂದಿಗೆ ಗಾಯವಾಗಿದೆ. ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. KSRP ತುಕಡಿ, ಬೇರೆಡೆಯಿಂದ … Read more