ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಪುತ್ರನ ವಿರುದ್ಧ ದೂರು

Bhadravathi-Rural-Police-Station

SHIVAMOGGA LIVE NEWS | 6 SEPTEMBER 2023 BHADRAVATHI : ಹಿಂದು ಧಾರ್ಮಿಕ ಭಾವನೆ ಹಾಗೂ ನಂಬಿಕೆಗಳನ್ನು ಅವಮಾನಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ (MK Stalin) ಅವರ ಪುತ್ರ, ಸಚಿವ ಉದಯನಿಧಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಅರಳಿಹಳ್ಳಿ ದೇವರಾಜ್ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಉದಯನಿಧಿ ಸ್ಟಾಲಿನ್ ಸೆ.2ರಂದು ಹಿಂದು ಸನಾತನ ಧರ್ಮ ಡೆಂಘ ಇದ್ದಂತೆ. ಅದನ್ನು ವಿರೋಧಿಸಿದರೆ ಸಾಲದು, ಅದನ್ನು ಡೆಂಘ ಸೊಳ್ಳೆಗಳು, … Read more