ಹೊಸ ವರ್ಷಾಚರಣೆ ಮಧ್ಯೆ ಶಿವಮೊಗ್ಗದಲ್ಲಿ ಭೀಕರ ಅಪಘಾತ, ಓರ್ವ ಬಲಿ

Car Mishap in Shimoga MKK Road

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಹೊಸ ವರ್ಷಾಚರಣೆ ಸಂಭ್ರಮದ ನಡುವೆ ಅಪಘಾತ ಸಂಭವಿಸಿ ಬೈಕ್‌ (Bike) ಸವಾರನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯ ಸರ್ಕಲ್‌ ಬಳಿಕ ತಡರಾತ್ರಿ ಘಟನೆ ಸಂಭವಿಸಿದೆ. ಈ ಸಂಬಂಧ ಇನ್ನಷ್ಟೆ ಪ್ರಕರಣ ದಾಖಲಾಗಬೇಕಿದೆ. ಸರ್ಕಲ್‌ ಬಳಿ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಓರ್ವ ಯುವಕ, ಇಬ್ಬರು ಯುವತಿಯರಿದ್ದರು ಎಂದು ತಿಳಿದು ಬಂದಿದೆ.  ಮೊಪೆಡ್‌ನಲ್ಲಿದ್ದ ಯುವಕನ ತಲೆಗೆ ತೀವ್ರ ಪೆಟ್ಟಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಹೆಸರು ಇನ್ನಷ್ಟೆ ತಿಳಿದು … Read more