ಭದ್ರಾ ಜಲಾಶಯದಲ್ಲಿ ಗಂಗಾ ಪೂಜೆ, ಬಾಗಿನ ಅರ್ಪಣೆ, ನೂತನ ಪರಿವೀಕ್ಷಣಾ ಮಂದಿರ ಲೋಕಾರ್ಪಣೆ
ಭದ್ರಾವತಿ: ಭದ್ರಾ ಜಲಾಶಯಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಗಂಗಾ ಪೂಜೆ ನೆರವೇರಿಸಿ ಬಾಗಿನ (Bagina) ಅರ್ಪಣೆ ಮಾಡಲಾಯಿತು. ಇದೇ ವೇಳೆ ನೂತನವಾಗಿ ನಿರ್ಮಾಣವಾಗಿರುವ ಪರಿವೀಕ್ಷಣಾ ಮಂದಿರವನ್ನು ಉದ್ಘಾಟಿಸಲಾಯಿತು. ಇದನ್ನೂ ಓದಿ » ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್ ತಹಶೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಡಿವೈಎಸ್ಪಿ ಕೆ.ಆರ್.ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ನಗರಸಭೆ ಸದಸ್ಯ ಬಿ.ಕೆ.ಮೋಹನ್, ಜಾಮಿಯಾ ಮಸೀದಿಯ ಮೌಲಾನ ಖಾದ್ರಿ, ಬಿ.ಎಸ್.ಬಸವೇಶ್, ಬಿ.ಎಸ್.ಗಣೇಶ್ ಸೇರಿದಂತೆ ಹಲವರು ಇದ್ದರು. ಇದನ್ನೂ … Read more