ಶಾಸಕ ಡಾ. ಧನಂಜಯ ಸರ್ಜಿ ಕಚೇರಿ ಉದ್ಘಾಟನೆ, ಯಾರೆಲ್ಲ ಭಾಗವಹಿಸಿದ್ದರು?

191025 MLC Dr Dhananjaya Sarji Office inauguration in Shimoga

ಶಿವಮೊಗ್ಗ: ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಅವರ ಕಚೇರಿಯನ್ನು (Office) ಆರ್‌ಎಸ್‌ಎಸ್‌ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್‌ ಉದ್ಗಾಟಿಸಿದರು. ವಿನೋಬನಗರದ 60 ಅಡಿ ರಸ್ತೆಯಲ್ಲಿರುವ ಮಹಾನಗರ ಪಾಲಿಕೆಯ ವಾಣಿಜ್ಯ ಸಂಕೀರ್ಣದಲ್ಲಿ ಜನಪರ ಜೀವಪರ ಕಚೇರಿ ಸ್ಥಾಪಿಸಲಾಗಿದೆ. ಇದೇ ವೇಳೆ ಸಂಸದ ಬಿ.ವೈ.ರಾಘವೇಂದ್ರ ಕಾಯಕ ಸೇತು ವೆಬ್‌ಸೈಟ್‌ ಲೋಕಾರ್ಪಣೆ ಮಾಡಿದರು. ಡಾ. ಧನಂಜಯ ಸರ್ಜಿ ಅವರ ವರ್ಷಾವಧಿಯ ಫಲಶ್ರುತಿ ಕಾಯಕಯೋಗಿ ಕಿರುಹೊತ್ತಿಗೆಯನ್ನು ಶಾಸಕ ಎಸ್.ಎಸ್.ಚನ್ನಬಸಪ್ಪ ಬಿಡುಗಡೆ ಮಾಡಿದರು. ಡಾ. ಧನಂಜಯ ಸರ್ಜಿ ನೂತನ ಕಚೇರಿ ಪ್ರಾರಂಭಿಸಿದ್ದಾರೆ. … Read more

ವಿಧಾನ ಪರಿಷತ್‌ಗೆ ನಾಲ್ವರ ನಾಮನಿರ್ದೇಶನ, ರಾಜ್ಯಪಾಲರಿಗೆ ಪಟ್ಟಿ ರವಾನಿಸಿದ ಸರ್ಕಾರ, ಯಾರೆಲ್ಲರ ಹೆಸರಿದೆ?

VIDHANA-SOUDHA-GENERAL-IMAGE.jpg

ಬೆಂಗಳೂರು: ವಿಧಾನ ಪರಿಷತ್‌ನ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನಗೊಳ್ಳುವವರ (Nominate) ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ರಾಜ್ಯಪಾಲರ ಅನುಮೋದನೆಗಾಗಿ ರಾಜಭವನಕ್ಕೆ ಕಳುಹಿಸಲಾಗಿದೆ. ಆರತಿ ಕೃಷ್ಣ, ರಮೇಶ್‌ ಬಾಬು, ದಿನೇಶ್‌ ಅಮೀನ್‌ಮಟ್ಟು ಮತ್ತು ಡಿ.ಜಿ. ಸಾಗರ್‌ ಅವರ ಹೆಸರನ್ನು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್‌, ಪ್ರಕಾಶ್‌ ಕೆ. ರಾಥೋಡ್‌, ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ, ಸಿ.ಪಿ.ಯೋಗೇಶ್ವರ್‌ ಅವರಿಂದ ತೆರವಾದ ಸ್ಥಾನಕ್ಕೆ ಈಗ ನಾಲ್ವರ ಹೆಸರನ್ನು ಶಿಫಾರಸು ಮಾಡಲಾಗಿದೆ. ನಾಮನಿರ್ದೇಶಿತ ಸದಸ್ಯರ ಪರಿಚಯ ಆರತಿ ಕೃಷ್ಣ ಅವರು ಅನಿವಾಸಿ … Read more

ವಿಧಾನಸೌಧದಲ್ಲಿ ರುದ್ರೇಗೌಡ, ಆಯನೂರು ಮಂಜುನಾಥ್‌ಗೆ ಸನ್ಮಾನ

felicitation-for-s-rudregowda-and-ayanuru-manjunath

SHIVAMOGGA LIVE NEWS, 28 NOVEMBER 2024 ಬೆಂಗಳೂರು : ವಿಧಾನ ಪರಿಷತ್‌ನಿಂದ ನಿವೃತ್ತರಾದ ಶಾಸಕರಿಗೆ ವಿಧಾನಸೌಧದಲ್ಲಿ ಗೌರವ ಸನ್ಮಾನ (Felicitation) ಆಯೋಜಿಸಲಾಗಿತ್ತು. ಸಭಾಪತಿ ಬಸವರಾಜ ಹೊರಟ್ಟಿ ಅವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಎಸ್‌.ರುದ್ರೇಗೌಡ, ಆಯನೂರು ಮಂಜುನಾಥ್‌ ಅವರನ್ನು ಗೌರವಿಸಲಾಯಿತು. ಇದೇ ವೇಳೆ ಮಾತನಾಡಿದ ಎಸ್‌.ರುದ್ರೇಗೌಡ, ವಿಧಾನ ಪರಿಷತ್‌ ಸದಸ್ಯನಾಗಿ 6 ವರ್ಷದ ಅವಧಿಯಲ್ಲಿ ಪರಿಷತ್ತಿನಲ್ಲಿ ನಡೆದ ಚರ್ಚೆ ತೃಪ್ತಿ ತಂದಿಲ್ಲ. ಸದನದಲ್ಲಿ ಕೇವಲ ಮಾತು ನಡೆಯುತ್ತದೆ. ಸಮರ್ಪಕವಾದ ಉತ್ತರ ಸಿಗುವುದಿಲ್ಲ. … Read more

ಡಾ. ಧನಂಜಯ ಸರ್ಜಿಗೆ ಗೆಲುವು, ಕೊನೆಯ ಸುತ್ತಿನಲ್ಲಿ ಯಾರಿಗೆಷ್ಟು ಮತ ದೊರೆತಿದೆ? ಇಲ್ಲಿದೆ ಕಂಪ್ಲೀಟ್‌ ವಿವರ

070624 Dr Dhananjaya Sarji wins election 2

SHIVAMOGGA LIVE NEWS | 7 JUNE 2024 RESULT NEWS : ನೈಋತ್ಯ ಪದವೀಧರರ ಕ್ಷೇತ್ರವನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಯಲ್ಲೆ ಉಳಿಸಿಕೊಂಡಿದೆ. ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಈ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ (Wins). ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ. ಅಂತಿಮವಾಗಿ ನಾಲ್ವರು ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು? ಇಲ್ಲಿದೆ ವಿವರ. ಡಾ.ಧನಂಜಯ … Read more

‘ಬಿಜೆಪಿಯಲ್ಲಿ ಮಾತ್ರ ಅವರಿಗೆ ಗುರುಬಲ, ಕಾಂಗ್ರೆಸ್‌ನಿಂದ ತಮಗೆ ಟಿಕೆಟ್‌ ಖಚಿತʼ

SP Dinesh press meet in Shimoga

SHIVAMOGGA LIVE NEWS | 20 JANUARY 2024 SHIMOGA : ಆಯನೂರು ಮಂಜುನಾಥ್‌ ಅವರಿಗೆ ಬಿಜೆಪಿ ಹೊರತು ಬೇರಾವ ಪಕ್ಷದಲ್ಲಿಯು ಗುರುಬಲವಿಲ್ಲ. ಆದ್ದರಿಂದ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್‌ ಪಕ್ಷದಿಂದ ತಮಗೆ ಟಿಕೆಟ್‌ ಸಿಗಲಿದೆ ಎಂದು ಆಕಾಂಕ್ಷಿ ಎಸ್‌.ಪಿ.ದಿನೇಶ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 32 ವರ್ಷದಿಂದ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇನೆ. ಕಳೆದ ಎರಡು ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ಒಡ್ಡಿದ್ದೇನೆ ಎಂದು ತಿಳಿಸಿದರು. ಏನೇನೆಲ್ಲ ಹೇಳಿದರು? ಇಲ್ಲಿದೆ 5 ಪಾಯಿಂಟ್‌ 32 ವರ್ಷದಿಂದ … Read more

ಶಿವಮೊಗ್ಗ – ಚಿಕ್ಕಮಗಳೂರು ವಿಧಾನ ಪರಿಷತ್‌ ಮಾಜಿ ಸದಸ್ಯ ನಿಧನ

Former-MLC-Dr-Vishwanath-no-more

SHIVAMOGGA LIVE NEWS | 25 SEPTEMBER 2023 THIRTHAHALLI : ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಮಾಜಿ ಅಧ್ಯಕ್ಷ, ವಿಧಾನ ಪರಿಷತ್‌ ಮಾಜಿ ಸದಸ್ಯ ಡಾ. ಬಿ.ಎಸ್.ವಿಶ್ವನಾಥ (90) ಅನಾರೋಗ್ಯದಿಂದ (Ill Health) ಬೆಂಗಳೂರಿನಲ್ಲಿ ಭಾನುವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಬೆಂಗಳೂರಿನ ಸುಬ್ರಹ್ಮಣ್ಯಪುರದ ಅವರ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದು ಬಂದಿದೆ. ವಿಶ್ವನಾಥ್‌ ಅವರು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಶಾಂತವೇರಿ ಗೋಪಾಲಗೌಡ ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಎರಡು … Read more

BREAKING NEWS – ಆಯನೂರು ಮಂಜುನಾಥ್ ರಾಜೀನಾಮೆ, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ

Ayanuru-Manjunath-Breaking-news

SHIVAMOGGA LIVE NEWS | 19 APRIL 2023 SHIMOGA : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ಅವರು ರಾಜೀನಾಮೆ (Resignation) ಘೋಷಿಸಿದ್ದಾರೆ. ಇವತ್ತೆ ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ಇವತ್ತು ಮಧ್ಯಾಹ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಮಯ ನೀಡಿದ್ದಾರೆ. ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದರು ತಿಳಿಸಿದರು. ರಾಜೀನಾಮೆ ಸಲ್ಲಿಸಲು ಪದವೀಧರ ಕ್ಷೇತ್ರದ ಮತದಾರರ … Read more

BREAKING NEWS – ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್

080223 Ayanur Manjunath Press Meet in Shimoga jpg

SHIVAMOGGA LIVE NEWS | 3 APRIL 2023 SHIMOGA : ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ (resignation) ಘೋಷಿಸಿದ್ದಾರೆ. ಇನ್ನು ಮೂರ್ನಾಲ್ಕು ದಿನದಲ್ಲಿ ರಾಜೀನಾಮೆ ನೀಡುವುದಾಗಿ ತಿಳಿಸಿದರು. ನೈಋತ್ಯ ಪದವೀಧರರ ಕ್ಷೇತ್ರದಿಂದ ಆಯ್ಕೆಯಾಗಿ ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಪ್ರವೇಶಿಸಿದ್ದರು. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆ ರಾಜೀನಾಮೆ ನೀಡುತ್ತಿದ್ದಾರೆ. ಇದನ್ನೂ ಓದಿ – ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಗೊಂದಲ ಕ್ಲಿಯರ್, ಡಿಕೆಶಿ ನೇತೃತ್ವದಲ್ಲಿ ಸಂಧಾನ ಸಭೆ ಸಕ್ಸಸ್, ಏನಾಯ್ತು ಚರ್ಚೆ? … Read more

ರಾಜ್ಯಸಭೆ, ಎಂಎಲ್’ಸಿ ಟಿಕೆಟ್ ನಿರಾಕರಿಸಿದ ಭದ್ರಾವತಿ ಮೂಲದ ಯುವ ಮುಖಂಡ

Youth-Congress-President-BV-Srinivas

SHIVAMOGGA LIVE NEWS | YOUTH | 30 ಮೇ 2022 ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ಹಲವರು ಮುನಿಸಿಕೊಳ್ಳುತ್ತಾರೆ, ಪಕ್ಷವನ್ನೇ ತೊರೆಯುತ್ತಾರೆ. ಆದರೆ ಭದ್ರಾವತಿ ಮೂಲದ ಯುವ ನಾಯಕನೊಬ್ಬ ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಎರಡು ಭಾರಿ ಟಿಕೆಟ್ ನಿರಾಕರಿಸಿದ್ದಾರೆ. ಇವರ ನಡೆ ಕಾಂಗ್ರೆಸ್ ಪಕ್ಷದಲ್ಲಿ ಹಲವರ ಹುಬ್ಬೇರುವಂತೆ ಮಾಡಿದೆ. ‘ಈಗ ಕೆಲಸ ಮಾಡುವುದಿದೆ’ ಬಿ.ವಿ.ಶ್ರೀನಿವಾಸ್ ಅವರಿಗೆ ಕರ್ನಾಟಕದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷ ಸೂಚಿಸಿತ್ತು. … Read more

BREAKING NEWS | ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರಿಗೆ ಕರೋನ ಪಾಸಿಟಿವ್

150121 Rudregowda MLC BJP Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಜನವರಿ 2022 ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್ ಆಗಿದ್ದಾರೆ. ಇನ್ನು, ತಮಗೆ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ರುದ್ರೇಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ವಿಷಯ ತಿಳಿಸಿದ್ದಾರೆ. ತಮಗೆ ಕರೋನ ಸೋಂಕು ದೃಢಪಟ್ಟಿದೆ. ಆರೋಗ್ಯವಾಗಿ ಇರುವುದಾಗಿ ರುದ್ರೇಗೌಡ ಅವರು ತಿಳಿಸಿದ್ದಾರೆ. ಅಲ್ಲದೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ರುದ್ರೇಗೌಡ ಅವರು ಮನವಿ ಮಾಡಿದ್ದಾರೆ.