‘ಶಿವಮೊಗ್ಗದಲ್ಲಿ ಡಿಜಿಟಲ್ ಗ್ರಾಮಗಳು, ಹಳ್ಳಿ ಹಳ್ಳಿಗೆ ಪ್ರಶ್ನಾವಳಿ ಜೊತೆ ಪ್ರವಾಸ’, ನೂತನ ಎಂಎಲ್‌ಸಿ ಅರುಣ್ ಸಂವಾದ | 10 POINT NEWS
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜನವರಿ 2022 ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಅವರೊಂದಿಗೆ ಸಂವಾದ ಆಯೋಜಿಸಲಾಗಿತ್ತು. ಸಂವಾದದಲ್ಲಿ ಡಿ.ಎಸ್.ಅರಣ್ ಹೇಳಿದ ಟಾಪ್ 10 ಸಂಗತಿಗಳಿವು ಸಿಕ್ಕ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಬೇಕು. ನಿಗಮದ ಅಧ್ಯಕ್ಷರ ಸ್ಥಾನ ನೀಡಿದಾಗ ನನ್ನ ರಾಜಕೀಯ ಜೀವನ ಮುಗಿಯಿತು ಎಂದು ಹೇಳಿದವರಿದ್ದಾರೆ. ಆದರೆ ನಿಗಮದ ಜವಾಬ್ದಾರಿಯನ್ನು ಚನ್ನಾಗಿ ನಿಭಾಯಿಸಿದ ಕಾರಣಕ್ಕೆ ಟಿಕೆಟ್ ಸಿಕ್ಕಿದೆ. ಯಡಿಯೂರಪ್ಪ ಅವರು ಬಂದಿದ್ದರಿಂದ ಚುನಾವಣಾ ಕಣ ಟೇಕಾಫ್ … Read more