BREAKING NEWS | ಶಾಸಕ ಆಯನೂರು ಮಂಜುನಾಥ್ ಹೆಸರಿನಲ್ಲಿರುವ ಫೇಸ್ ಬುಕ್ ಹ್ಯಾಕ್, ಹಣಕ್ಕೆ ಡಿಮಾಂಡ್

221121 Ayanur Manjunath Facebook Hacked

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021 ಶಾಸಕರೊಬ್ಬರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಯಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜುಗಳನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಫೇಸ್ ಬುಕ್’ನಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜು ಕಳುಹಿಸಲಾಗುತ್ತಿದೆ. ಏನೆಂದು ಮೆಸೇಜ್ ಮಾಡಲಾಗುತ್ತಿದೆ? ಫೇಸ್ ಬುಕ್ ಸ್ನೇಹಿತರಿಗೆ ಮೆಸೇಜ್ ಮಾಡಿರುವ ಹ್ಯಾಕರ್’ಗಳು, ತಾವು ಸಮಸ್ಯೆಯಲ್ಲಿದ್ದು, ತುರ್ತಾಗಿ ಹಣ ಕಳುಹಿಸುವಂತೆ ಮನವಿ … Read more

‘ತೀರ್ಥಹಳ್ಳಿ, ಭದ್ರಾವತಿಯಂತೆ ಜಿಲ್ಲೆಯಾದ್ಯಂತ ಕಾಂಗ್ರೆಸ್​​ಗೆ ಅಧಿಕಾರ, ಮಧು ಬಂಗಾರಪ್ಪ ಸೇರ್ಪಡೆಯಿಂದ ಪಕ್ಷಕ್ಕೆ ಬಲ’

170721 R Prasanna Kumar MLC 1

ಶಿವಮೊಗ್ಗ ಲೈವ್.ಕಾಂ | ANAVATTI  NEWS | 17 ಜುಲೈ 2021 ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಯಾಗಲಿದೆ ಎಂದು ವಿಧಾನ ಪರಿಷತ್‍ ಸದಸ್ಯ ಆರ್. ಪ್ರಸನ್ನಕುಮಾರ್ ತಿಳಿಸಿದ್ದಾರೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಈ ಭಾಗದ ಪ್ರಮುಖ ನಾಯಕರಾಗಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದರಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಶಕ್ತಿ ಬರಲಿದೆ ಎಂದು ತಿಳಿಸಿದರು. ತೀರ್ಥಹಳ್ಳಿ, ಭದ್ರಾವತಿ ಫಲಿತಾಂಶ ಸಾಕ್ಷಿ ಜಿಲ್ಲೆಯಲ್ಲಿ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ ಉಪ ಸಭಾಪತಿ ಮರಣೋತ್ತರ ಪರೀಕ್ಷೆ ಮುಕ್ತಾಯ, ಜಿಲ್ಲಾಡಳಿತದಿಂದ ಗೌರವ ನಮನ

291220 Dharmegowda Death BY Raghavendra 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020 ಉಪ ಸಭಾಪತಿ ಧರ್ಮೇಗೌಡ ಅವರ ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಶಿವಮೊಗ್ಗ ಜಿಲ್ಲಾಡಳಿತದ ವತಿಯಿಂದ ಧರ್ಮೇಗೌಡರಿಗೆ ಗೌರವ ಸಲ್ಲಿಸಲಾಯಿತು. ಇದನ್ನೂ ಓದಿ | ನವೆಂಬರ್ 29 – ಶಿವಮೊಗ್ಗದಲ್ಲಿದ್ದರು ಧರ್ಮೇಗೌಡ, ಡಿಸೆಂಬರ್ 29 – ಶಿವಮೊಗ್ಗದಲ್ಲಿದ್ದಾರೆ ಧರ್ಮೇಗೌಡ ರಾಷ್ಟ್ರಧ್ವಜ ಹೊದಿಸಿ ಗೌರವ ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಧರ್ಮೇಗೌಡ ಅವರ ಮರಣೋತ್ತರ … Read more

ಶಿವಮೊಗ್ಗದ ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಪುತ್ರನಿಗೆ ಹೃದಯಾಘಾತ, ಸಾವು

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಅಕ್ಟೋಬರ್ 2020 ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಪುತ್ರ ಸುಹಾಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವತ್ತು ಬೆಳಗ್ಗೆ ಹೃದಯಾಘಾತ ಸಂಭವಿಸಿದೆ. ಸುಹಾಸ್ (31) ಅವರು ಇವತ್ತು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಸುಹಾಸ್ ಕೊನೆಯುಸಿರೆಳೆದಿದ್ದಾರೆ. 2013ರಲ್ಲಿ ಅಪಘಾತ ಸಂಭವಿಸಿ, ಸುಹಾಸ್ ಅವರಿಗೆ ಗಂಭೀರ ಗಾಯವಾಗಿತ್ತು. ಹಲವು ಭಾರಿ ಆಪರೇಷನ್‍ಗು ಒಳಗಾಗಿದ್ದರು. ಸಹಾಸ್ ಅವರಿಗೆ … Read more

ಶಾಸಕ ಆಯನೂರು ಮಂಜುನಾಥ್ ಅವರಿಗೆ ಕರೋನ ಪಾಸಿಟಿವ್, ಆಸ್ಪತ್ರೆಗೆ ದಾಖಲು

041119 Ayanur Manjunath Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020 ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಸ್ವ್ಯಾಬ್ ಟೆಸ್ಟ್ ಮಾಡಿಸಿದ್ದ ಆಯನೂರು ಮಂಜುನಾಥ್ ಅವರಿಗೆ ಕರೋನ ಪಾಸಿಟಿವ್ ಎಂದು ಇವತ್ತು ಬೆಳಗ್ಗೆ ದೃಢವಾಗಿದೆ. ಕೂಡಲೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ತಮ್ಮೊಂದಿಗೆ ಇತ್ತೀಚೆಗೆ ಸಂಪರ್ಕಕ್ಕೆ ಬಂದವರು ಕೂಡಲೆ ತಪಾಸಣೆಗೆ ಒಳಗಾಗುವಂತೆ ಆಯನೂರು ಮಂಜುನಾಥ್ ಅವರು ಮನವಿ ಮಾಡಿದ್ದಾರೆ. https://www.facebook.com/liveshivamogga/videos/314546413130946/?t=1 ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ … Read more

ಯಡಿಯೂರಪ್ಪ ಆರೋಗ್ಯ ಸುಧಾರಣೆಗೆ ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಹೋಮ

110820 Special Pooja for Yedyurappa in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಗುಣವಾಗಿದ್ದು, ಅವರ ಆರೋಗ್ಯ ಸುಧಾರಿಸಿ, ಯಾವುದೇ ತೊಂದರೆ ಆಗದಂತೆ ಪ್ರಾರ್ಥಿಸಿ ಇವತ್ತು ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋಟೆ ‍ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪ ಪುತ್ರಿ ಬಿ.ವೈ.ಅರುಣಾದೇವಿ, ಯಡಿಯೂರಪ್ಪ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕಾರ್ಯತರು ಪೂಜೆಯಲ್ಲಿ ಭಾಗಹಿಸಿದ್ದರು. ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಯಾವುದೇ … Read more

BREAKING NEWS | ಶಿವಮೊಗ್ಗದಲ್ಲಿ ಶಾಸಕರೊಬ್ಬರಿಗೆ ಕರೋನ ಪಾಸಿಟಿವ್, ಸಂಪರ್ಕಕ್ಕೆ ಬಂದವರು ಪರೀಕ್ಷೆಗೆ ಒಳಗಾಗುವಂತೆ ಮನವಿ

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2020 ಶಿವಮೊಗ್ಗದಲ್ಲಿ ಶಾಸಕರೊಬ್ಬರಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ತಮ್ಮ ಸಂಪರ್ಕದಲ್ಲಿ ಇರುವವರು ಕೂಡಲೆ ತಪಾಸಣೆಗೆ ಒಳಪಡುವಂತೆ ಶಾಸಕರು ಮನವಿ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಇವತ್ತು ಬೆಳಗ್ಗೆ ಕರೋನ ತಪಾಸಣೆ ನಡೆಸಿದಾಗ ಪಾಸಿಟಿವ್ ಬಂದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅನುಮಾನದ ಮೇಲೆ ಇವತ್ತು ತಪಾಸಣೆ ನಡೆಸಿದಾಗ ಸೋಂಕು ಪತ್ತೆಯಾಗಿದೆ. ಆದರೆ ಯಾವುದೇ ರೋಗ … Read more