ಶಿವಮೊಗ್ಗದಲ್ಲಿ ಮೊಬೈಲ್‌ ಟವರ್‌ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್‌ ನಾಪತ್ತೆ

Crime-News-General-Image

SHIMOGA NEWS, 23 OCTOBER 2024 : ಖಾಲಿ ಜಾಗದಲ್ಲಿ ಅಳವಡಿಸಿದ್ದ ಮೊಬೈಲ್‌ ಟವರ್‌ (Tower) ಕಳ್ಳತನವಾಗಿದೆ. ಈ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಟಿಪ್ಪು ನಗರದ ಖಾಲಿ ಜಾಗದಲ್ಲಿ ಖಾಸಗಿ ಸಂಸ್ಥೆಯೊಂದು 2008ರಲ್ಲಿ ಮೊಬೈಲ್‌ ಟವರ್‌ ಅಳವಡಿಸಿತ್ತು. ಅದೇ ಸಂಸ್ಥೆ ಟವರ್‌ನ ನಿರ್ವಹಣೆ ಮಾಡುತ್ತಿತ್ತು. ಕೋವಿಡ್‌ ಸಂದರ್ಭ ನಿರ್ವಹಣೆ ಸಾಧ್ಯವಾಗಿರಲಿಲ್ಲ. ಆ ಬಳಿಕ ಸಂಸ್ಥೆಯವರು ಸ್ಥಳಕ್ಕೆ ಬಂದಾಗ ಮೊಬೈಲ್‌ ಟವರ್‌ ಮತ್ತು ಅದಕ್ಕೆ ಅಳವಡಿಸಿದ್ದ ಬಿಡಿ ಭಾಗಗಳೆ ನಾಪತ್ತೆಯಾಗಿದ್ದವು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇದನ್ನೂ … Read more

ಹೊಸನಗರದಲ್ಲಿ ಮೊಬೈಲ್ ಟವರ್ ಬ್ಯಾಟರಿ ಕದ್ದ ಇಬ್ಬರು ಅರೆಸ್ಟ್

Hosanagara taluk name Graphics

HOSANAGARA| ಮೊಬೈಲ್ ಟವರ್ ಗೆ (TOWER) ಅಳವಡಿಸಿದ್ದ ಬ್ಯಾಟರಿ ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಯೂರ್ (23) ಮತ್ತು ಖಲೀಲ್ (32) ಬಂಧಿತರು. ಸೆ.12ರಂದು ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೊಪ್ಪಿನಮಲ್ಲೆಯಲ್ಲಿ ಘಟನೆ ಸಂಭವಿಸಿತ್ತು. ಖಾಸಗಿ ಕಂಪನಿಗೆ ಸೇರಿದ ಮೊಬೈಲ್ ಟವರ್’ನಲ್ಲಿ (TOWER) ಅಳವಡಿಸಿದ್ದ 18 ಬ್ಯಾಟರಿಗಳು ಕಳ್ಳತನವಾಗಿದ್ದವು. ದೂರು ಬಂದ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕ್ಲಿಕ್ ಮಾಡಿ ಇದನ್ನೂ ಓದಿ | ಕೈಯಲ್ಲಿದ್ದ ಬ್ರೇಸ್ ಲೆಟ್, ಕೊರಳಲಿದ್ದ ಚೈನ್ ಗಾಗಿ … Read more