ಕೇಂದ್ರ ಸರ್ಕಾರದಿಂದಲೇ ಬೀದಿ ಬೀದಿಯಲ್ಲಿ ಈರುಳ್ಳಿ ಮಾರಾಟ, ಯಾಕೆ?

Kannada-News-Update

JUST MAHITI, 22 SEPTEMBER 2024 : ಕಾಳಸಂತೆಯಲ್ಲಿ ಈರುಳ್ಳಿ (Onion) ಅಕ್ರಮ ದಾಸ್ತಾನು ಮತ್ತು ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಗ್ರಾಹಕರಿಗೆ ನೇರವಾಗಿ ಈರುಳ್ಳಿ ಮಾರಾಟ ಮಾಡಲು ನಿರ್ಧರಿಸಿದೆ. ಅದಕ್ಕಾಗಿ ಮೊಬೈಲ್‌ ವ್ಯಾನ್‌ಗೆ ಚಾಲನೆ ನೀಡುತ್ತಿದೆ. ಸೋಮವಾರದಿಂದ ಈರುಳ್ಳಿ ಮಾರಾಟ ಗಾಡಿಗಳು ರಸ್ತೆಗಿಳಿಯಲಿವೆ. ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧೀನದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಲಿಮಿಟೆಡ್ (ಎನ್‌ಸಿಸಿಎಫ್) ಮೂಲಕ ಈ ವ್ಯಾನುಗಳು ಸಂಚರಿಸಲಿವೆ. ಬೆಂಬಲ ಬೆಲೆಯಲ್ಲಿ ಅಂದರೆ ಈರುಳ್ಳಿ ಕೆಜಿಗೆ 35 … Read more