ನೋ ನೆಟ್‍ವರ್ಕ್, ನೋ ವೋಟಿಂಗ್, ಗ್ರಾಮಸ್ಥರಿಂದ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರದ ವಾರ್ನಿಂಗ್
ಶಿವಮೊಗ್ಗ ಲೈವ್.ಕಾಂ | SAGARA NEWS | 13 ಜುಲೈ 2021 ಶರಾವತಿ ಹಿನ್ನೀರು ಭಾಗದಲ್ಲಿ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಉಲ್ಬಣಗೊಂಡಿದೆ. ಆಕ್ರೋಶಗೊಂಡಿರುವ ಸ್ಥಳೀಯರು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈಗಾಗಲೆ ‘ನೋ ನೆಟ್‍ವರ್ಕ್, ನೋ ವೋಟಿಂಗ್’ ಅಭಿಯಾನ ಶುರುವಾಗಿದೆ. ಭಾರಿ ಬೆಂಬಲವು ವ್ಯಕ್ತವಾಗುತ್ತಿದೆ. ಇದು ಚುನಾವಣೆ ಸಿದ್ಧತೆ, ಟಿಕೆಟ್ ಪೈಪೋಟಿಗೆ ಬಿದ್ದಿರುವ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ನಿದ್ದೆಗೆಡಿಸಿದೆ. ಹೊಸ ಕ್ಷೇತ್ರಕ್ಕೆ ತಟ್ಟಿದ ಬಿಸಿ ಸಾಗರ ತಾಲೂಕಿನಲ್ಲಿ ಕುದರೂರು ಜಿಲ್ಲಾ ಪಂಚಾಯಿತಿ … Read more