ಶಿವಮೊಗ್ಗ ಸರ್ಕಾರಿ ನೌಕರರ ಸಂಘಕ್ಕೆ ನೂತನ ಅಧ್ಯಕ್ಷ, ಖಜಾಂಚಿ
SHIVAMOGGA LIVE NEWS, 28 NOVEMBER 2024 ಶಿವಮೊಗ್ಗ : ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ (President), ಖಜಾಂಚಿ, ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ. ಯಾರು ನೂತನ ಅಧ್ಯಕ್ಷ, ಖಜಾಂಚಿ? ಜಲಸಂಪನ್ಮೂಲ ಇಲಾಖೆಯ ಹಿರಿಯ ನೌಕರ ಆರ್. ಮೋಹನ್ ಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು, ಸರ್ಕಾರಿ ನೌಕರರ ಸಂಘದ ಖಜಾಂಚಿಯಾಗಿ ಉಪವಿಭಾಗಾಧಿಕಾರಿ ಸತ್ಯನಾರಾಯಣ, ರಾಜ್ಯ ಪರಿಷತ್ ಸದಸ್ಯರಾಗಿ ಸಿಡಿಪಿಒ ಎನ್.ಎಂ.ರಂಗನಾಥ್ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಾದಾಧಿಕಾರಿಗಳ ಆಯ್ಕೆಗೆ ಡಿ.4ರಂದು ಚುನಾವಣೆ ನಿಗದಿಯಾಗಿತ್ತು. ಆದರೆ … Read more