ಕುಂಸಿ ಬಳಿಯಿಂದ ಕುಮಟಾಗೆ ತೆರಳಿ ಬಾಕ್ಸ್ ತೆಗೆದ ಶಿಕ್ಷಕಿ, ನರ್ಸ್‌ಗೆ ಕಾದಿತ್ತು ಬಿಗ್ ಶಾಕ್, ಮಹಾ ವಂಚನೆ ವಿರುದ್ಧ ಕೇಸ್
SHIVAMOGGA LIVE NEWS | 5 SEPTEMBER 2023 SHIMOGA : ಸುತ್ತೂರು ಮಠದ ಹೆಸರು ದುರ್ಬಳಕೆ ಮಾಡಿಕೊಂಡು ಶಿಕ್ಷಕಿ ಮತ್ತು ನರ್ಸ್‌ಗೆ ಸಿನಿಮೀಯ ರೀತಿಯಲ್ಲಿ 6 ಲಕ್ಷ ರೂ. ಹಣ ವಂಚಿಸಲಾಗಿದೆ. ದುಪ್ಪಟ್ಟು ಹಣದ (Money Doubling) ಆಸೆಗೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ಮಹಿಳೆಯರು ಶಿವಮೊಗ್ಗ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಸುತ್ತೂರು ಮಠದ ಹೆಸರು ಬಳಕೆ ಸುತ್ತೂರು ಮಠದಲ್ಲಿ ಮ್ಯಾನೇಜರ್ ಎಂದು ಹೇಳಿಕೊಂಡು ಕುಮಟದ ಶಿಕ್ಷಕಿ ಸುರೇಖಾ ಅವರಿಗೆ ವ್ಯಕ್ತಿಯೊಬ್ಬ ಕರೆ ಮಾಡಿದ್ದ. … Read more