ಬ್ಯಾಂಕಿನಲ್ಲಿ ಮಹಿಳೆ ಮೈಮೇಲೆ ಬಂತು ‘ದೇವರು’, 20 ಸಾವಿರ ರೂ. ಹಣಕ್ಕೆ ಪಟ್ಟು, ಮುಂದೇನಾಯ್ತು?
SHIVAMOGGA LIVE NEWS | 29 AUGUST 2023 AYANURU : ಬ್ಯಾಂಕಿಗೆ (Bank) ಬಂದ ಮಹಿಳೆಯೊಬ್ಬರು 20 ಸಾವಿರ ರೂ. ಹಣ ನೀಡುವಂತೆ ಪಟ್ಟು ಹಿಡಿದು ಸತತ ಮೂರು ಗಂಟೆ ರಂಪಾಟ ಮಾಡಿದ್ದಾಳೆ. ಮೈ ಮೇಲೆ ದೇವರು ಬಂದಿದೆ ಎಂದು ತಿಳಿಸಿ ಬ್ಯಾಂಕಿನಲ್ಲಿದ್ದವರಿಗೆ ಕೆಲಕಾಲ ಆತಂಕ ಮೂಡಿಸಿದ್ದಳು. ಆಯನೂರಿಮ ಬ್ಯಾಂಕ್ ಒಂದರ ಗ್ರಾಹಕಿಯೊಬ್ಬಳು ಶಾಖೆಗೆ ಬಂದಿದ್ದು 20 ಸಾವಿರ ರೂ. ಚೆಕ್ ಕೊಟ್ಟು, ಹಣ ನೀಡುವಂತೆ ತಿಳಿಸಿದ್ದಳು. ಪರಿಶೀಲಿಸಿದಾಗ ಆಕೆಯ ಖಾತೆಯಲ್ಲಿ 2 ಸಾವಿರ ರೂ. ಮಾತ್ರ … Read more