ಹೆದ್ದಾರಿ ಪ್ರಾಧಿಕಾರದ ಜೊತೆ ಜೆಎನ್ಎನ್ ಕಾಲೇಜು ಒಡಂಬಡಿಕೆ, ಏನಿದು ಒಪ್ಪಂದ? ವಿದ್ಯಾರ್ಥಿಗಳಿಗೆ ಆನುಕೂಲವೇನು?

jnnce

ಶಿವಮೊಗ್ಗ ಲೈವ್.ಕಾಂ | COLLEGE NEWS | 1 MARCH 2021 ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹೆದ್ದಾರಿ ಮತ್ತು ಸಾರಿಗೆ ಕ್ಷೇತ್ರದಲ್ಲಿನ ಹಲವು ಬೆಳವಣಿಗೆ ತಿಳಿಯುವ ಸಲುವಾಗಿ ಜವಾಹರಲಾಲ್ ನೆಹರೂ ಎಂಜಿನಿಯರಿಂಗ್ ಕಾಲೇಜು (ಜೆಎನ್‍ಎನ್‍ಸಿಇ), ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಒಡಂಬಡಿಕೆ ಮಾಡಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆದ್ದಾರಿಗಳು, ಸಾರಿಗೆ ವ್ಯವಸ್ಥೆ ಮತ್ತು ಅವುಗಳಲ್ಲಿ ಹಲವು ಬೆಳವಣಿಗೆಗಳನ್ನು ತಿಳಿದುಕೊಳ್ಳಲು ಮತ್ತು ನೂತನ ಯೋಜನೆಗಳಿಗೆ ಪ್ರಾಧಿಕಾರದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅನುಕೂಲವಾಗಲಿದೆ. ಅಲ್ಲದೆ ವಿದ್ಯಾರ್ಥಿಗಳ ಇಂಟರ್ನ್‍ಶಿಪ್‍ಗೂ ಈ ಒಡಂಬಡಿಕೆಯಿಂದ ಅನುಕೂಲವಾಗಲಿದೆ. … Read more