ಶಿವಮೊಗ್ಗದಲ್ಲಿ ವಾಯುಸೇನೆ ಅಧಿಕಾರಿ ಮಂಜುನಾಥ್ ಪಾರ್ಥೀವ ಶರೀರ, ಕಣ್ಣೀರಾದ ಪತ್ನಿ
SHIVAMOGGA LIVE NEWS, 9 FEBRUARY 2025 ಶಿವಮೊಗ್ಗ : ತರಬೇತಿ ವೇಳೆ ಪ್ಯಾರಾಚೂಟ್ ತೆರೆಯದೆ ಆಗಸದಿಂದ ಕೆಳಗೆ ಬಿದ್ದು ಹುತಾತ್ಮರಾದ ವಾಯುಪಡೆ (airforce) ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಅವರ ಪಾರ್ಥೀವ ಶರೀರ ಶಿವಮೊಗ್ಗ ತಲುಪಿದೆ. ಹೊಳೆ ಬಸ್ ನಿಲ್ದಾಣದ ಬಳಿ ಬೆಕ್ಕಿನ ಕಲ್ಮಠದ ಬಳಿ ಜನಪ್ರತಿನಿಧಿಗಳು, ಶಿವಮೊಗ್ಗದ ನಾಗರಿಕರು ಮಂಜುನಾಥ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವರು ಅಗಲಿದ ಯೋಧನಿಗೆ ನಮನ ಸಲ್ಲಿಸಿದರು. ಹೊಸನಗರದತ್ತ ಪಾರ್ಥೀವ … Read more