‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್‌ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

BY-Raghavendra-speaks-in-Shimoga-city

ಶಿವಮೊಗ್ಗ: ಕೇಂದ್ರ ಸರ್ಕಾರ ನರೇಗಾ ಯೋಜನೆಯಲ್ಲಿದ್ದ ನ್ಯೂನತೆಗಳನ್ನು ಸರಿಪಡಿಸಿ, ಅದರ ಬದಲಾಗಿ ವಿಬಿ ಜಿ – ರಾಮ್ ಜಿ (Ram G) ಯೋಜನೆಯನ್ನು ಜಾರಿಗೆ ತಂದಿದೆ. ನೂತನ ಯೋಜನೆಯನ್ನು ದೇಶಾದ್ಯಂತ ಸಾರ್ವಜನಿಕರು ಸ್ವಾಗತಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಮಾತ್ರ ರಾಜಕೀಯ ಲಾಭಕ್ಕಾಗಿ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಗ್ರಾಮಗಳ ಅಭಿವೃದ್ಧಿ ಮತ್ತು ಭ್ರಷ್ಟಾಚಾರ ತಡೆಯುವ ದೃಷ್ಟಿಯಿಂದ ಮೋದಿಯವರು ಈ ಕ್ರಾಂತಿಕಾರಿ ಯೋಜನೆಯನ್ನು ತಂದಿದ್ದಾರೆ. ಆದರೆ … Read more