ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರಿನ ವಿಚಾರ, ಸಂಸದರಿಗೆ ಮನವಿ, ಏನಿದೆ ಮನವಿ ಕಾಪಿಯಲ್ಲಿ?

Shanthaverig-Gopalagowda-trust-memorandum-to-MP-BY-Raghavendra

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ರಾಷ್ಟ್ರಕವಿ ಕುವೆಂಪು ಹೆಸರನ್ನು ಕೇಂದ್ರ ಸರ್ಕಾರದಿಂದ ಘೋಷಣೆ ಮಾಡಿಸಲು ಕ್ರಮ ಕೈಗೊಳ್ಳುವುದಾಗಿ ಸಂಸದ ಬಿ.ವೈ. ರಾಘವೇಂದ್ರ ಇಂದು ಭರವಸೆ ನೀಡಿದ್ದಾರೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಹೇಳಿದ್ದಾರೆ. ಇದನ್ನೂ ಓದಿ – ಒಂದು ಮೆಸೇಜ್‌, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್‌ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್‌ನಲ್ಲಿ? ವಿನೋಬನಗರದ ಸಂಸದರ ನಿವಾಸದಲ್ಲಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ ವತಿಯಿಂದ … Read more