ಸ್ಮಾರ್ಟ್ ಸಿಟಿ ಸಲಹಾ ಸಮಿತಿ ಗೊಂದಲ, ಸಂಸದ ರಾಘವೇಂದ್ರಗೆ ಕಾಂಗ್ರೆಸ್, ಜೆಡಿಎಸ್ ಕಾರ್ಪೊರೇಟರ್‌ಗಳ ಮನವಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಗೆ ಒಳಪಡದ ವಾರ್ಡ್‍ಗಳ ಕಾರ್ಪೊರೇಟರ್‍ಗಳನ್ನು ಸಲಹಾ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿಕೊಂಡಿರುವುದಕ್ಕೆ, ಮಹಾನಗರ ಪಾಲಿಕೆಯ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ವಿರೋಧಿಸಿದ್ದಾರೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ. 35 ವಾರ್ಡ್‍ಗಳ ಪೈಕಿ 11 ವಾರ್ಡ್‍ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಐದು ಮಂದಿ ಸಲಹಾ ಸಮಿತಿಯನ್ನು ರಚಿಸಲಾಗಿದೆ. ಆದರೆ ಶಿವಮೊಗ್ಗದಲ್ಲಿ … Read more