ಶಿವಮೊಗ್ಗ ಡಿಸಿ, ರಕ್ಷಣಾಧಿಕಾರಿ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂದೇಶ ವೀಕ್ಷಿಸಿದ ಜಿಲ್ಲಾ ಉಸ್ತುವಾರಿ ಮಿನಿಸ್ಟರ್
ಶಿವಮೊಗ್ಗ ಲೈವ್.ಕಾಂ | SHIMOGA | 14 ಏಪ್ರಿಲ್ 2020 ಕರೋನ ಲಾಕ್‌ಡೌನ್ ವಿಸ್ತರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ವಿಡಿಯೋ ಸಂದೇಶ ನೀಡಿದ್ದಾರೆ. ಮೇ ೩ರವರೆಗೆ ಲಾಕ್‌ಡೌನ್ ವಿಸ್ತರಣೆ ಆಗಲಿದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವನ್ನು ವೀಕ್ಷಿಸಿದರು. ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಸಭಾ ಕೊಠಡಿಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಓ ವೈಶಾಲಿ ಸೇರಿದಂತೆ ಕೆಲವು … Read more