ಅಗತ್ಯಬಿದ್ದರೆ ಭದ್ರಾವತಿ ಶಾಸಕರೊಂದಿಗೆ ದೆಹಲಿಗೆ ತೆರಳಿ ಚರ್ಚೆಗೆ ಸಿದ್ಧ, ಸಚಿವ ಮಧು ಬಂಗಾರಪ್ಪ ಪ್ರಕಟ
ಭದ್ರಾವತಿ : ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ) ಕಾರ್ಖಾನೆ (Factory) ಪುನಾರಂಭಕ್ಕೆ ಶಾಸಕ ಸಂಗಮೇಶ್ವರ ಅವರು ಸರ್ಕಾರದೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅಗತ್ಯ ಬಿದ್ದರೆ ಶಾಸಕರೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಭದ್ರಾವತಿಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಘಟನಾ ಸಭೆ ಉದ್ಘಾಟಿಸಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು. ರಾಜ್ಯದಲ್ಲಿ ಹಣಕಾಸು ಕೊರತೆ ಇಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರೆಯಲಿದೆ. ಹಣದ ಕೊರತೆ ಉಂಟಾಗಿದ್ದರೆ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಬಿಸಿಯೂಟ, … Read more