ಸರ್ಕಾರಕ್ಕೆ ಇವತ್ತು ರಾತ್ರಿ 12 ಗಂಟೆವರೆಗೂ ಗಡುವು ನೀಡಿದ ಸ್ವಾಮೀಜಿ

Sri-Jayamruthyunjaya-Swamiji-Pressmeet-in-Shimoga

ಶಿವಮೊಗ್ಗ | ಪಂಚಮಸಾಲಿ (PANCHAMASALI) ಲಿಂಗಾಯತರಿಗೆ (LINGAYATH) ಸರ್ಕಾರ ಕೊಟ್ಟ ಮಾತಿನಂತೆ ಮೀಸಲಾತಿ ಘೋಷಿಸಬೇಕು. ಇವತ್ತು ಮಧ್ಯರಾತ್ರಿವರೆಗೆ ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಬಸವ ಜಯಮೃತ್ಯುಂಜಯ (BASAVA JAYAMRUTYUNJAYA SWAMIJI) ಸ್ವಾಮೀಜಿ ಅವರು, ಪಂಚಮಸಾಲಿ ಲಿಂಗಾಯಿತರಿಗೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಯಡಿಯೂರಪ್ಪ (YEDYURAPPA) ಅವರು ಭರವಸೆ ನೀಡಿದ್ದರು. ಆದರೆ ಅಷ್ಟರಲ್ಲಿ ಅವರು ಅಧಿಕಾರ ಕಳದುಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Read more

ಯಡಿಯೂರಪ್ಪ ಅವರು ಹತ್ತು ವರ್ಷ ನಮ್ಮ ಮೂಗಿಗೆ ತುಪ್ಪ ಹಚ್ಚಿದರು, ಸ್ವಾಮೀಜಿ ಆರೋಪ

301221 jaya mrutyunjaya swamiji in Shimoga press trust

ಶಿವಮೊಗ್ಗದ ಲೈವ್.ಕಾಂ | SHIMOGA NEWS |  30 ಡಿಸೆಂಬರ್ 2021 ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹತ್ತು ವರ್ಷ ಮೂಗಿಗೆ ತುಪ್ಪ ಹಚ್ಚುವ ಕೆಲಸು ಮಾಡಿದ್ದಾರೆ ಎಂದು ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಸರ್ಕಾರವು ನಮಗೆ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಕಳೆದ ಹತ್ತು ವರ್ಷದ … Read more